![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 20, 2024, 4:24 PM IST
ನಾನೇ ಹೀರೋ ಎಂಬ ಚಿತ್ರವೊಂದು ಬರುತ್ತಿದೆ. ಆರ್.ಕೆ.ಗಾಂಧಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಬೃಂದ ವಿದ್ಯಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹಗದೂರು ಅಶೋಕ್ ರೆಡ್ಡಿ, ಮುತ್ಸಂದ್ರ ವೆಂಕಟರಾಮಯ್ಯ, ಸತ್ಯವಾನಾಗೇಶ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು.
ಉಪ್ಪಿ ಅಭಿಮಾನಿಯೊಬ್ಬ ಚಿತ್ರರಂಗದಲ್ಲಿ ನಾಯಕನಾಗಬೇಕೆಂದು ಹೊರಟು, ಅದಕ್ಕಾಗಿ ಆತ ಏನೇನೆಲ್ಲಾ ಸಾಹಸ ಮಾಡುತ್ತಾನೆ ಎಂಬ ಕಥಾಹಂದರ ಈ ಚಿತ್ರದಲ್ಲಿದೆ. ನಿಮಗೇನ್ ಪ್ರಾಬ್ಲಿಮ್ಮು ಅನ್ನೋ ಟ್ಯಾಗ್ ಲೈನ್ ಇದಕ್ಕಿದೆ.
ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಹಗದೂರು ಅಶೋಕ್ ರೆಡ್ಡಿ, ಶೋಭ, ಶೋಭರಾಜ್, ಶಶಿಕುಮಾರ್, ಮಹಾಂತೇಶ ವಿರೂಪಾಕ್ಷಿ ಸಮಯ್ ಮುಂತಾದವರು ನಟಿಸುತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.