ವಿಶ್ವ ಟಿಟಿ ಟೀಮ್‌ ಚಾಂಪಿಯನ್‌ಶಿಪ್‌… ನಾಕೌಟ್‌ ಪ್ರವೇಶಿಸಿದ ಭಾರತ


Team Udayavani, Feb 20, 2024, 11:17 PM IST

ವಿಶ್ವ ಟಿಟಿ ಟೀಮ್‌ ಚಾಂಪಿಯನ್‌ಶಿಪ್‌… ನಾಕೌಟ್‌ ಪ್ರವೇಶಿಸಿದ ಭಾರತ

ಬುಸಾನ್‌ (ದಕ್ಷಿಣ ಕೊರಿಯಾ): ವಿಶ್ವ ಟೇಬಲ್‌ ಟೆನಿಸ್‌ ಟೀಮ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವನಿತೆಯರ ಹಾಗೂ ಪುರುಷರ ತಂಡಗಳೆರಡೂ ನಾಕೌಟ್‌ ಪ್ರವೇಶಿಸಿವೆ.

ವನಿತೆಯರ ಕೊನೆಯ ಗ್ರೂಪ್‌ ಪಂದ್ಯದಲ್ಲಿ ಭಾರತ 3-2ರಿಂದ ಸ್ಪೇನ್‌ಗೆ ಸೋಲುಣಿಸಿತು. ಭಾರತದ ಆರಂಭವೇನೂ ಭರವಸೆಯಿಂದ ಕೂಡಿರಲಿಲ್ಲ. ಶ್ರೀಜಾ ಅಕುಲಾ ಮತ್ತು ಮಣಿಕಾ ಬಾತ್ರಾ ಮೊದಲೆರಡು ಸಿಂಗಲ್ಸ್‌ನಲ್ಲಿ ಸೋತು ಹೋಗಿದ್ದರು. 3ನೇ ಸಿಂಗಲ್ಸ್‌ನಲ್ಲಿ ಜಯ ಸಾಧಿಸಿದ ಐಹಿಕಾ ಮುಖರ್ಜಿ ಭಾರತಕ್ಕೆ ಜೀವದಾನ ನೀಡಿದರು. ಉಳಿದೆರಡು ಸಿಂಗಲ್ಸ್‌ ಗೆಲ್ಲುವ ಮೂಲಕ ಮಣಿಕಾ ಬಾತ್ರಾ, ಶ್ರೀಜಾ ಅಕುಲಾ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು.

ಒಂದನೇ ಗ್ರೂಪ್‌ನಲ್ಲಿರುವ ಭಾರತ ದ್ವಿತೀಯ ಸ್ಥಾನಿಯಾಯಿತು. ಚೀನ ಅಗ್ರಸ್ಥಾನಲ್ಲಿದೆ. ಭಾರತ 4 ಪಂದ್ಯಗಳಲ್ಲಿ ಮೂರನ್ನು ಗೆದ್ದಿತು. ಏಕೈಕ ಸೋಲು ಚೀನ ವಿರುದ್ಧ ಎದುರಾಗಿತ್ತು.

40 ತಂಡಗಳ ಈ ಪಂದ್ಯಾವಳಿಯಲ್ಲಿ ಭಾರತ ನಾಕೌಟ್‌ ಸುತ್ತು ಪ್ರವೇಶಿಸಿದ 24ನೇ ತಂಡವಾಗಿದೆ.

ಪುರುಷರಿಗೆ 3-0 ಜಯ
ಪುರುಷರ ತಂಡ 3-0 ಅಂತರದಿಂದ ನ್ಯೂಜಿಲ್ಯಾಂಡ್‌ಗೆ ಸೋಲುಣಿಸಿತು. ಹರ್ಮೀತ್‌ ದೇಸಾಯಿ, ಜಿ. ಸಥಿಯನ್‌ ಮತ್ತು ಮಾನುಶ್‌ ಶಾ ಭಾರತಕ್ಕೆ ಗೆಲುವು ತಂದಿತ್ತರು.

ಇದನ್ನೂ ಓದಿ: Virat Kohli: ಕ್ರಿಕೆಟಿಗ ವಿರಾಟ್‌ ಕೊಹ್ಲಿ ದಂಪತಿಗೆ ಗಂಡು ಮಗು… ಹೆಸರೇನು ಗೊತ್ತಾ?

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.