Mangaluru; ಕಾರು ಚಲಾಯಿಸಿದ ಅಪ್ರಾಪ್ತ ವಯಸ್ಸಿನ ಬಾಲಕ; ಮಹಿಳೆಗೆ ಢಿಕ್ಕಿ
Team Udayavani, Feb 20, 2024, 11:45 PM IST
ಮಂಗಳೂರು: ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಕಾರು ಚಲಾಯಿಸಿ ಮಹಿಳೆಗೆ ಢಿಕ್ಕಿ ಹೊಡೆದಿದ್ದು, ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಡುಶೆಡ್ಡೆಯ ಮಮತಾ ಗಾಯಗೊಂಡವರು. ಕಾರನ್ನು 9ನೇ ತರಗತಿಯ ಬಾಲಕನೋರ್ವ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.