ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ವಿಚಾರಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?
Team Udayavani, Feb 21, 2024, 12:40 PM IST
ಶಿವಮೊಗ್ಗ: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ ಎನ್ನುವ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು ಎಲ್ಲಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯ ಮಾಡುತ್ತೇವೆ, ಕನ್ನಡ ಸಂಸ್ಕೃತಿ ಇಲಾಖೆ ಯಾಕೇ ಈ ನಿರ್ಧಾರ ತಗೆದುಕೊಂಡಿದೆ ಎಂಬುದಕ್ಕೆ ಅವರು ಉತ್ತರ ಕೊಡಬೇಕಾಗುತ್ತೆ ಎಂದು ಹೇಳಿದರು.
ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ಹೇಳಿದರೆ ಒಳ್ಳೆಯದು, ಕುವೆಂಪು ಅವರಿಗೆ ಜಾತ್ಯತೀತವಾಗಿ, ಪಕ್ಷಾತೀತವಾಗಿ ಒಂದು ಭಾವನಾತ್ಮಕ ನೆಚರ್ ಕನೆಕ್ಟಿವಿಟಿ ಇದೆ ಹಾಗಾಗಿ ನಾಡಗೀತೆ ಇದ್ರೆ ಒಳ್ಳೆಯದು ಚೆರ್ಚೆ ಮಾಡಿ ಹೇಳುತ್ತೇನೆ ಎಂದ ಅವರು ನಾಡಗೀತೆ ಕಡ್ಡಾಯವಲ್ಲ ಎಂದು ಮಾಡಿದ್ದರೆ ನಾನು ಮಾರ್ಪಾಡು ಮಾಡಿಸುತ್ತೇನೆ. ಯಾವುದಾದರೂ ಕಾರಣದಿಂದ ಹೀಗೆ ಮಾಡಿರುತ್ತಾರೆ. ನಾನು ನಮ್ಮ ಇಲಾಖೆಯಲ್ಲಿ ನಾಡಗೀತೆ ಕಡ್ಡಾಯ ಅಂತ ಮಾಡಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: Suspended: ವಕೀಲರ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಪಿಎಸ್ ಐ ತನ್ವೀರ್ ಹುಸೇನ್ ಅಮಾನತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.