ಟೇಬಲ್ ಟೆನಿಸ್: ಭಾರತಕ್ಕೆ ಸೋಲು
Team Udayavani, Feb 21, 2024, 11:01 PM IST
ಬುಸಾನ್ (ದಕ್ಷಿಣ ಕೊರಿಯಾ): ಭಾರತದ ಪುರುಷರ ಹಾಗೂ ವನಿತಾ ಟೇಬಲ್ ಟೆನಿಸ್ ತಂಡಗಳೆರಡೂ “ವಿಶ್ವ ಟೀಮ್ ಚಾಂಪಿಯನ್‌ಶಿಪ್’ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಸೋಲನುಭವಿಸಿವೆ. ಇದರಿಂದ ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ತಪ್ಪಿದೆ.
ಪುರುಷರ ತಂಡ ಕೊರಿಯಾ ಗಣರಾಜ್ಯ ವಿರುದ್ಧ 3-0 ಅಂತರದಿಂದ ಮುಗ್ಗರಿಸಿತು. ಹರ್ಮೀತ್ ದೇಸಾಯಿ, ಅಚಂತ ಶರತ್ ಕಮಲ್ ಮತ್ತು ಜಿ. ಸಥಿಯನ್ ಪರಾಭವಗೊಂಡರು.
ಇದಕ್ಕೂ ಮೊದಲು ವನಿತಾ ತಂಡ ಚೈನೀಸ್ ತೈಪೆ ವಿರುದ್ಧ 3-1 ಅಂತರ ದಿಂದ ಸೋಲನುಭವಿಸಿತ್ತು. ಏಕೈಕ ಜಯವನ್ನು ಮಣಿಕಾ ಬಾತ್ರಾ ಮೊದಲ ಸುತ್ತಿನಲ್ಲಿ ತಂದಿತ್ತಿದ್ದರು. ಬಳಿಕ ಶ್ರೀರಾಜ್ ಅಕುಲ, ಐಹಿಕಾ ಮುಖರ್ಜಿ ಮತ್ತು ದ್ವಿತೀಯ ಸುತ್ತಿನ ಸಿಂಗಲ್ಸ್ ಆಡಲಿಳಿದ ಮಣಿಕಾ ಗೆಲುವು ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್ ಬುಮ್ರಾ ಹೆಸರು
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
INDvAUS; ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದ ಹೆಡ್ ವಿಚಿತ್ರ ಸೆಲೆಬ್ರೇಶನ್: ಇದರ ಅರ್ಥವೇನು?
INDvsAUS; ಮಾನಸಿಕವಾಗಿ ಕಾಡುತ್ತಿದೆ..: ಮೆಲ್ಬೋರ್ನ್ ಸೋಲಿನ ಬಳಿಕ ನಾಯಕ ರೋಹಿತ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.