INDvsENG; ಐದನೇ ಟೆಸ್ಟ್ ಆಡುತ್ತಾರಾ ವಿರಾಟ್ ಕೊಹ್ಲಿ? ಇಲ್ಲಿದೆ ಪೂರ್ಣ ಮಾಹಿತಿ

Team Udayavani, Feb 22, 2024, 11:16 AM IST

virat

ಮುಂಬೈ: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿರಾಮ ಕೇಳಿದ್ದರು. ಆರಂಭದಲ್ಲಿ ಮೊದಲೆರಡು ಪಂದ್ಯಗಳಿಂದ ವಿರಾಮ ಕೇಳಿದ್ದ ವಿರಾಟ್ ಬಳಿಕ ಉಳಿದ ಮೂರು ಪಂದ್ಯಗಳಿಗೂ ಲಭ್ಯರಾಗುವುದಿಲ್ಲ ಎಂದು ಹೇಳಿದ್ದರು.

ಇದೀಗ ವಿರಾಟ್ ಅವರ ವೈಯಕ್ತಿಕ ರಜೆಯ ಹಿಂದಿನ ಕಾರಣ ಬಯಲಾಗಿದೆ. ವಿರಾಟ್- ಅನುಷ್ಕಾ ದಂಪತಿ ಎರಡನೇ ಮಗುವನ್ನು ಪಡೆದಿದ್ದಾರೆ. ಫೆ.15ರಂದು ಅನುಷ್ಕಾ ಎರಡನೇ ಮಗುವಿಗೆ ಜನ್ಮ ನೀಡಿದ್ದು, ಫೆ.20ರಂದು ವಿರಾಟ್ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.

“ನಮ್ಮ ಹೃದಯವು ಸಂತೋಷ ಮತ್ತು ಪ್ರೀತಿಯಿಂದ ತುಂಬಿದೆ. ಫೆಬ್ರವರಿ 15 ರಂದು ನಾವು ನಮ್ಮ ಗಂಡು ಮಗು ಮತ್ತು ವಾಮಿಕಾಳ ಚಿಕ್ಕ ಸಹೋದರ ಅಕಾಯ್ ನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ನಾವು ಸಂತೋಷಪಡುತ್ತೇವೆ. ನಾವು ನಿಮ್ಮ ಆಶೀರ್ವಾದವನ್ನು ಮತ್ತು ನಮ್ಮ ಜೀವನದ ಈ ಸುಂದರ ಸಮಯದಲ್ಲಿ ಶುಭ ಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಗೌರವಿಸುವಂತೆ ನಾವು ವಿನಂತಿಸುತ್ತೇವೆ” ಎಂದು ವಿರಾಟ್ ಮತ್ತು ಅನುಷ್ಕಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಸುದ್ದಿ ಪ್ರಕಟವಾದ ತಕ್ಷಣ, ಕೊಹ್ಲಿ ನಾಲ್ಕನೇ ಟೆಸ್ಟ್‌ಗೆ ಭಾರತ ತಂಡವನ್ನು ಸೇರಿಕೊಳ್ಳುವುದಿಲ್ಲ ಆದರೆ ಅವರು ಐದನೇ ಮತ್ತು ಅಂತಿಮ ಪಂದ್ಯವನ್ನು ಆಡಲು ಧರ್ಮಶಾಲಾಗೆ ಹಾರಲಿದ್ದಾರೆ ಎಂಬ ವದಂತಿಗಳು ಹರಡಿತ್ತು.

ತನ್ನ ತಂಡದ ಪ್ರಕಟಣೆಯ ಪತ್ರಿಕಾ ಪ್ರಕಟಣೆಯಲ್ಲಿ, ಬಿಸಿಸಿಐ ವೈಯಕ್ತಿಕ ಕಾರಣಗಳಿಂದ ಕೊನೆಯ ಮೂರು ಟೆಸ್ಟ್‌ ಗಳಿಗೆ ಸಹ ವಿರಾಟ್ ಲಭ್ಯವಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ. ಅಲ್ಲದೆ ಈ ಸಮಯದಲ್ಲಿ ಕುಟುಂಬದೊಂದಿಗೆ ಇರುವ ಅವರ ನಿರ್ಧಾರವನ್ನು ಬಿಸಿಸಿಐ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದೆ ಮತ್ತು ಬೆಂಬಲಿಸುತ್ತದೆ ಎಂದು ಹೇಳಿಕೊಂಡಿದೆ.

ವರದಿಯ ಪ್ರಕಾರ ವಿರಾಟ್ ಕೊಹ್ಲಿ ಅವರು ಸದ್ಯ ಲಂಡನ್ ನಲ್ಲಿದ್ದಾರೆ. ಪತ್ನಿ ಮತ್ತು ನವಜಾತ ಶಿಶುವಿನೊಂದಿಗೆ ಕಾಲ ಕಳೆಯುವ ಕಾರಣ ವಿರಾಟ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡುವುದಿಲ್ಲ.

ಟಾಪ್ ನ್ಯೂಸ್

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.