ಕುರುವಳ್ಳಿಯಲ್ಲಿ ಹಾಡು ಹಗಲೇ ಕಾರಿನಲ್ಲಿ ಬಂದು 2.50 ಲಕ್ಷ ಹಣ ದೋಚಿದ ಖದೀಮರು!
Team Udayavani, Feb 22, 2024, 5:21 PM IST
ತೀರ್ಥಹಳ್ಳಿ : ಪಟ್ಟಣದ ಸಮೀಪದ ಕುರುವಳ್ಳಿಯ ಅಡಿಕೆ ವ್ಯಾಪಾರ ಅಂಗಡಿವೊಂದರಲ್ಲಿ ಹಾಡು ಹಗಲೇ ಕಳ್ಳತನ ನಡೆದಿರುವ ಘಟನೆ ನಡೆದಿದೆ.
ಕುರುವಳ್ಳಿಯ ಗಣೇಶ್ ಟ್ರೇಡರ್ಸ್ ಒಂದರಲ್ಲಿ ಬೆಳಿಗ್ಗೆ 11: 30 ರ ಸಮಯದಲ್ಲಿ ಕ್ಯಾಶ್ ಬಾಕ್ಸ್ ನಲ್ಲಿ ಇಟ್ಟಿದ್ದ 2.50 ಲಕ್ಷ ಹಣವನ್ನು ಕ್ಯಾಶ್ ಡ್ರಾವರ್ ಅನ್ನು ರಾಡ್ ನಿಂದ ಕಟ್ ಮಾಡಿ ಇಬ್ಬರು ಕಳ್ಳರು ಬಂದು ಕದ್ದೋಯ್ದಿದ್ದಾರೆ. ಆಲ್ಟೊ ಕಾರಿನಲ್ಲಿ ಬಂದಿದ್ದ ಇಬ್ಬರು ಈ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ.
ಹಾಡು ಹಗಲೇ ಅತೀ ಹೆಚ್ಚು ಜನ ಓಡಾಡುವ ಸ್ಥಳದಲ್ಲಿ ಈ ರೀತಿ ನಡೆದಿರುವುದು ಆಶ್ಚರ್ಯ ಮೂಡಿಸಿದೆ. ಕಾರು ಓಡಾಟ ನಡೆಸಿರುವುದು ಪಕ್ಕದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್… ಅಪಾರ ಪ್ರಮಾಣದ ಕಬ್ಬು ಸುಟ್ಟು ಭಸ್ಮ, ಕಂಗಾಲಾದ ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.