AICC President ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶಾದ್ಯಂತ ಝಡ್ ಪ್ಲಸ್ ಭದ್ರತೆ
Team Udayavani, Feb 22, 2024, 8:35 PM IST
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಝಡ್ ಪ್ಲಸ್ ಭದ್ರತೆಯನ್ನು ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಖರ್ಗೆಯವರಿಗಿರುವ ಬೆದರಿಕೆಯ ಗ್ರಹಿಕೆಯನ್ನು ಆಧರಿಸಿ ಫೆಬ್ರವರಿ ತಿಂಗಳ ಆರಂಭದಲ್ಲಿ ಗೃಹ ಸಚಿವಾಲಯವು ನಿರ್ಧಾರವನ್ನು ತೆಗೆದುಕೊಂಡಿದೆ.
ಸಿಆರ್ಪಿಎಫ್ ಕಮಾಂಡೋಗಳು ಖರ್ಗೆ ಅವರಿಗೆ ಅಖಿಲ ಭಾರತ ಆಧಾರದ ಮೇಲೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.