Assembly: ಕರ್ನಾಟಕ ಪೊಲೀಸ್‌ ತಿದ್ದುಪಡಿ ವಿಧೇಯಕ ಸೇರಿದಂತೆ 4 ವಿಧೇಯಕಗಳು ಅಂಗೀಕಾರ


Team Udayavani, Feb 23, 2024, 7:05 AM IST

16

ವಿಧಾನ ಪರಿಷತ್ತು: ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿದ್ದ ನೋಂದಣಿ (ಕರ್ನಾಟಕ ತಿದ್ದುಪಡಿ ) ವಿಧೇಯಕ -2024, ಕರ್ನಾಟಕ ಪೊಲೀಸ್‌ ತಿದ್ದುಪಡಿ ವಿಧೇಯಕ ಸೇರಿ ಒಟ್ಟು ನಾಲ್ಕು ವಿಧೇಯಕಗಳು ಪರಿಷತ್ತಿನಲ್ಲಿ ಗುರುವಾರ ಅಂಗೀಕಾರಗೊಂಡವು.

ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ವಿಧೇಯಕ, ಕರ್ನಾಟಕ ಪೊಲೀಸ್‌ ತಿದ್ದುಪಡಿ ವಿಧೇಯಕ, ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಮುದ್ರಾಂಕ ತಿದ್ದುಪಡಿ ಚರ್ಚೆಗಳ ಬಳಿಕ ಅಂಗೀಕಾರ ಪಡೆದವು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಂಡಿಸಿದ ಕರ್ನಾಟಕ ಪೊಲೀಸ್‌ ತಿದ್ದುಪಡಿ ವಿಧೇಯಕದ ಮೇಲೆ ಆಡಳಿತ ಮತ್ತು ವಿರೋಧಪಕ್ಷದ 17 ಸದಸ್ಯರು ಮಾತನಾಡಿ, ತಿದ್ದುಪಡಿ ವಿಧೇಯಕದಲ್ಲಿರುವ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳ ಮೇಲೆ ಬೆಳಕು ಚೆಲ್ಲಿದರು. ಬಹುತೇಕ ಸದಸ್ಯರು ತಿದ್ದುಪಡಿ ಕಾಯ್ದೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ದುರಾಡಳಿತ ಮಾಡುವವರೂ ಇದ್ದಾರೆ. ದುರಾಡಳಿತ ನಡೆಸಿದ ಪೊಲೀಸ್‌ ಅಧಿಕಾರಿಗಳನ್ನು  2 ವರ್ಷ ಒಂದೇ ಕಡೆ ಬೇರೂರಲು ಬಿಡಬಾರದು. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರದಲ್ಲಿ ಅವಕಾಶವಿರುವ ಅಂಶಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಾಚರಣೆ ಕರ್ತವ್ಯದಲ್ಲಿರುವ ಪೊಲೀಸ್‌ ಅಧಿಕಾರಿಗಳ ಕನಿಷ್ಟ ಅವಧಿಯನ್ನು ಒಂದು ವರ್ಷದಿಂದ 2 ವರ್ಷಗಳಿಗೆ ವಿಸ್ತರಿಸುವುದರಿಂದ ಪೊಲೀಸ್‌ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯನ್ನು ಉತ್ತಮ ರೀತಿಯಲ್ಲಿ ಅರ್ಥಮಾಡಿಕೊಳ್ಳಲು ಮತ್ತು ಸಾರ್ವಜನಿಕವಾಗಿ ಉತ್ತಮ ಬಾಂಧವ್ಯ ನಿರ್ಮಿಸಲು ಮತ್ತು ಅಪರಾಧವನ್ನು ಪತ್ತೆ ಹೆಚ್ಚಲು ಅನುಕೂಲವಾಗುವುದು ಸೇರಿದಂತೆ ಅಂಶ ಉತ್ತಮ ಅಂಶಗಳು ಈ ಕಾಯ್ದೆಯಲ್ಲಿವೆ. ಈ ಎಲ್ಲಾ ವಿಧೇಯಕಗಳ ಮೇಲೆ ಒಟ್ಟು 55 ಸದಸ್ಯರು ಮಾತನಾಡಿದರು.

 

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.