FIR: ಕುಪೇಂದ್ರ ರೆಡ್ಡಿ ಸಹಿತ ನಾಲ್ವರ ವಿರುದ್ಧ ಎಫ್ಐಆರ್
Team Udayavani, Feb 22, 2024, 10:09 PM IST
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸುವಂತೆ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪದಡಿ ರಾಜ್ಯಸಭಾ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಸಹಿತ ನಾಲ್ವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿ ಕುಮಾರ್(ಗಣಿಗ ರವಿ) ನೀಡಿದ ದೂರಿನ ಮೇರೆಗೆ ಪೊಲೀಸರು ಕುಪೇಂದ್ರ ರೆಡ್ಡಿ, ಹೊಟೇಲ್ ಉದ್ಯಮಿ ರವಿ, ಡಾ| ಮಹಾಂತೇಶ್ ಹಾಗೂ ಹರಿಹರದ ಮಾಜಿ ಶಾಸಕ ಶಿವಶಂಕರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.