Belagavi; ಇಂದು ಮತ್ತೊಂದು ಭೀಕರ ಅಪಘಾತ: 6 ಮಂದಿ ದುರ್ಮರಣ!

ಮೂಡಲಗಿಯ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ನಾಲ್ವರು ಮೃತ್ಯು

Team Udayavani, Feb 23, 2024, 9:05 PM IST

1-weqwqe

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಆರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.

ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಿತಾಯಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ ಎರಡು ಬೈಕ್ ಗಳಿಗೆ ಗುದ್ದಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಿಂದ ಮುಗಳಖೋಡಕ್ಕೆ ಹೊರಟ್ಟಿದ ಸ್ವಿಫ್ಟ್ ಕಾರು ಹಾಗೂ ಮುಗಳಖೋಡದಿಂದ ಗುರ್ಲಾಪೂರ ಕಡೆಗೆ ಬರುತ್ತಿದ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ಲಕ್ಷ್ಮಿ ಮರಾಠೆ (19), ಮಲ್ಲಿಕಾರ್ಜುನ ಮರಾಠೆ (16), ಆಕಾಶ್ ಮರಾಠೆ (14) ಹಾಗೂ ಸಂಬಂಧಿಕರಾದ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದ ಏಕನಾಥ ಪಡತರಿ (22) ಮತ್ತು ಬೈಕ್ ಮೇಲಿದ್ದ ಮೂಡಲಗಿ ತಾಲೂಕಿನ ದುರದುಂಡಿ ಗ್ರಾಮದ ಹನುಮಂತ ಮಾಳ್ಯಾಗೋಳ (42), ಇನ್ನೊಂದು ಬೈಕ್ ಮೇಲಿದ್ದ ರಾಯಬಾಗ ತಾಲೂಕಿನ ಮುಗುಳಖೋಡದ ನಾಗಪ್ಪ ಯಡವನ್ನವರ (48)  ಮೃತ ದುರ್ದೈವಿಗಳು.

ಘಟನಾ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಹಾರೋಗೇರಿ ಸಿಪಿಐ ರವಿಚಂದ್ರನ್ ಬಡಪಕಿರಪ್ಪನವರ, ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಹಾರೂಗೇರಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಆಗಮಿಸಿದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ನಡೆದಿದೆ.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.