caste census ವರದಿ ಸ್ವೀಕಾರಕ್ಕೆ ಫೆ. 29ರ ವರೆಗೆ ಕಾಯಿರಿ: ತಂಗಡಗಿ
Team Udayavani, Feb 23, 2024, 11:08 PM IST
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿ ಸ್ವೀಕರಿಸುವ ಬಗ್ಗೆ ಸರಕಾರಕ್ಕೆ ಬದ್ಧತೆ ಇದೆ. ಸ್ವೀಕಾರ ಮಾಡಿಯೇ ತೀರುತ್ತೇವೆ. ಪಲಾಯನದ ಪ್ರಶ್ನೆಯೇ ಇಲ್ಲ. ಫೆ. 29ರವರೆಗೆ ಕಾಯಿರಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಉತ್ತರ ಇದು.
ಶುಕ್ರವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಕೆ.ಪಿ. ನಂಜುಂಡಿ ವಿಶ್ವಕರ್ಮ, ಜಾತಿ ಜನಗಣತಿಯನ್ನು ಸ್ವೀಕರಿಸಿ ಬಿಡುಗಡೆಗೊಳಿಸುವುದಾಗಿ ಸರಕಾರ ಹಲವು ಬಾರಿ ಘೋಷಿಸಿದೆ. ಆದರೆ ವರದಿ ಸ್ವೀಕರಿಸದೆ ಅವಧಿಯನ್ನು ವಿಸ್ತರಿಸಲು ಕಾರಣವೇನು? ಅಧಿಕಾರದಲ್ಲಿರುವವರಿಗೆ ಇದು ಬೇಕಾಗಿಲ್ಲ ಅನಿಸುತ್ತಿದೆ. ಇನ್ನೇನು ಐದಾರು ದಿನಗಳಲ್ಲಿ ವಿಸ್ತರಣ ಅವಧಿಯೂ ಮುಗಿಯುತ್ತದೆ. ಹಾಗಿದ್ದರೆ ಸರಕಾರದ ನಿಲುವು ಏನು ಎಂದು ಕೇಳಿದರು.
ಈಗಾಗಲೇ ಎರಡು ಬಾರಿ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ. ಈ ವಿಷಯದಲ್ಲಿ ಸರಕಾರದ ಬದ್ಧತೆ ಇದೆ. ಫೆ. 29ರವರೆಗೆ ಕಾದುನೋಡಿ ಎಂದು ಸಚಿವರು ಕುತೂಹಲ ಕೆರಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.