ಸಾಮಾನ್ಯ ಪದವಿ ತರಗತಿಯಲ್ಲೂ ಕೌಶಲ ತರಬೇತಿ: ಡಾ| ಸುಧಾಕರ್
Team Udayavani, Feb 23, 2024, 11:49 PM IST
ಬೆಂಗಳೂರು: ಸಾಮಾನ್ಯ ಪದವಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೂ ಕೌಶಲವನ್ನು ಸೃಷ್ಟಿಸುವ ಸಂಬಂಧ ಸೆಂಟರ್ ಫಾರ್ ರಿಸರ್ಚ್ ಇನ್ ಸ್ಕಿಮ್ಸ್ ಆ್ಯಂಡ್ ಪಾಲಿಸಿಸ್ (ಕ್ರಿಸ್³) ಜತೆ ಮಾತುಕತೆ ನಡೆಯುತ್ತಿದ್ದು, ಒಪ್ಪಂದ ರೂಪಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ. ಸಿ. ಸುಧಾಕರ್ ಹೇಳಿದ್ದಾರೆ.
ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಎ, ಬಿಎಸ್‌ಸಿ, ಬಿಕಾಂ ವಿದ್ಯಾರ್ಥಿ ಗಳಿಗೂ ಶಿಕ್ಷಣ ಪಡೆಯುವ ಸಂದರ್ಭದಲ್ಲೇ ತರಬೇತಿ ಮತ್ತು ಅಪ್ರಂಟಿಸ್ ಕೊಡಲು ಯತ್ನಿಸಲಾಗುವುದು ಎಂದರು.
ಕ್ರಿಸ್³ನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದುಡಿದು ನಿವೃತ್ತರಾದ ಹಿರಿಯ ಐಎಎಸ್ ಅಧಿಕಾರಿಗಳಿದ್ದಾರೆ. ಅವರ ಸಲಹೆಯನ್ನು ಹಲವು ರಾಜ್ಯಗಳು ಪಾಲಿಸಿವೆ. ಈಗ ಕರ್ನಾಟಕವೂ ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.