BJP ವಿರುದ್ಧ ಜಾಹೀರಾತು: ಸಿಎಂ, ಡಿಸಿಎಂಗೆ ಸಂಕಷ್ಟ

ಮಾ.28ರಂದು ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿ

Team Udayavani, Feb 24, 2024, 12:03 AM IST

BJP ವಿರುದ್ಧ ಜಾಹೀರಾತು: ಸಿಎಂ, ಡಿಸಿಎಂಗೆ ಸಂಕಷ್ಟ

ಬೆಂಗಳೂರು: ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಹಾಗೂ ಸುಳ್ಳು ಆರೋಪಗಳನ್ನು ಮುದ್ರಿಸಿ ಜಾಹೀರಾತು ನೀಡಿದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ನಾಲ್ವರು ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಚುನಾವಣೆ ವೇಳೆ ಬಿಜೆಪಿ ವಿರುದ್ಧ ಆರೋಪಿಗಳು 40 ಪರ್ಸೆಂಟ್‌ ಕಮಿಷನ್‌ ಸರಕಾರ ಮತ್ತು ಶಾಸಕನನ್ನು ಮಂತ್ರಿ ಮಾಡಲು ಹಾಗೂ ಸರಕಾರಿ ಅಧಿಕಾರಿಗಳ ವರ್ಗಾವಣೆಗೆ 50 ಲಕ್ಷದಿಂದ ಕೋಟ್ಯಂತರ ರೂ. ಲಂಚ ನೀಡಬೇಕೆಂದು ಆರೋಪಿಸಿ ಜಾಹೀರಾತು ನೀಡಿದ್ದರು.

ಹೀಗಾಗಿ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಕಾಂಗ್ರೆಸ್‌ ಹಾಗೂ ಆರೋಪಿಗಳ ವಿರುದ್ಧ ಬಿಜೆಪಿ ಖಾಸಗಿ ದೂರು ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್‌ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಮಾ.28ರಂದು ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡುವಂತೆ ಆದೇಶಿಸಿದೆ.

ಟಾಪ್ ನ್ಯೂಸ್

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.