Paytm: ಟಿಪಿಎಪಿ ವರ್ಗಾವಣೆ ಪರಿಶೀಲಿಸುವಂತೆ ಆರ್‌ಬಿಐ ಸೂಚನೆ
Team Udayavani, Feb 24, 2024, 6:21 AM IST
ಮುಂಬಯಿ: ಪೇಟಿಎಂ ಬಳಸುವ ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಯುಪಿಐ ಮುಂದುವರಿಕೆಗಾಗಿ 4-5 ಬ್ಯಾಂಕ್‌ಗಳಿಗೆ ಥರ್ಡ್ ಪಾರ್ಟಿ ಆ್ಯಪ್ಲಿಕೇಶನ್ ಪ್ರೊವೈಡರ್(ಟಿಪಿಎಪಿ) ವರ್ಗಾವಣೆಗೆ ಕೋರಿ ಪೇಟಿಎಂ ಮಾಲಕತ್ವದಲ್ಲಿ ಒನ್97 ಕಮ್ಯೂನಿಕೇಶನ್ಸ್ ಲಿ. ಮಾಡಿರುವ ಮನವಿಯನ್ನು ಪರಿಶೀಲಿಸುವಂತೆ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ)ಕ್ಕೆ ಆರ್‌ಬಿಐ ಸೂಚಿಸಿದೆ.
ಗ್ರಾಹಕರ ಹಿತದೃಷ್ಟಿಯಿಂದ ಪಿಪಿಬಿಎಲ್ ಬದಲಾಗಿ ಬೇರೆ ಬ್ಯಾಂಕ್‌ಗಳಿಗೆ ಟಿಪಿಎಪಿ ವರ್ಗಾ ವಣೆ ನಿಟ್ಟಿನಲ್ಲಿ ಎನ್‌ಪಿಸಿಐ ಪರಿಶೀಲನೆ ನಡೆಸಲಿದೆ. ಒಂದು ವೇಳೆ ಅದರಿಂದ ಸಕಾರಾತ್ಮಕವಾಗಿ ಪ್ರತಿಕ್ರಿಯೆ ಬಂದರೆ, ಭವಿಷ್ಯದಲ್ಲಿ ಪೇಟಿಎಂ ಆ್ಯಪ್ ಬಳಸುವ ಯುಪಿಐ ಗ್ರಾಹಕರು ಎಂದಿನಂತೆ ಪಾವತಿ ಮುಂದುವರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.