Kashmiri ಯುವತಿಯ ಭಾಷಣ ವೈರಲ್; ನಾನು ಮಲಾಲಾ ಅಲ್ಲ: ಕಾಶ್ಮೀರಿ ಹೋರಾಟಗಾರ್ತಿ
Team Udayavani, Feb 24, 2024, 6:34 AM IST
ಹೊಸದಿಲ್ಲಿ: “ನಾನು ಮಲಾಲಾ ಯೂಸೂಫ್ಝಾಯ್ ಅಲ್ಲ. ನಾನು ಭಾರತದಲ್ಲಿ ಸುರಕ್ಷಿತವಾಗಿದ್ದೇನೆ. ನನ್ನ ತವರು ದೇಶವನ್ನು ಎಂದೂ ತೊರೆಯಬೇಕಾಗಿಲ್ಲ’ ಎಂದು ಬ್ರಿಟನ್ ಸಂಸತ್ ಭವನದಲ್ಲಿ ಕಾಶ್ಮೀರಿ ಹೋರಾಟಗಾರ್ತಿ ಯಾನಾ ಮಿರ್ ಮಾಡಿರುವ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟನ್ನ ಜಮ್ಮು ಮತ್ತು ಕಾಶ್ಮೀರ್ ಅಧ್ಯಯನ ಕೇಂದ್ರ ಆಯೋಜಿಸಿದ್ದ “ಸಂಕಲ್ಪ ದಿವಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ನನ್ನ ದೇಶ ಭಾರತದಲ್ಲಿ ಸ್ವತಂತ್ರವಾಗಿದ್ದೇನೆ. ಭಾರತದ ಭಾಗವಾಗಿರುವ ನನ್ನ ತವರು ನೆಲ ಕಾಶ್ಮೀರದಲ್ಲಿ ಸುರಕ್ಷಿತವಾಗಿದ್ದೇನೆ. ನನ್ನ ದೇಶ, ಅಭಿವೃದ್ಧಿ ಹೊಂದುತ್ತಿರುವ ನನ್ನ ಕಾಶ್ಮೀರದ ಬಗ್ಗೆ ಅಪಖ್ಯಾತಿ ಹರಡುತ್ತಿರುವ ಮಲಾಲಾರನ್ನು ನಾನು ವಿರೋಧಿಸುತ್ತೇನೆ. ಸಾಮಾಜಿಕ ಜಾಲತಾಣಗಳ “ಟೂಲ್ಕಿಟ್ ಸದಸ್ಯರನ್ನು’ ವಿರೋಧಿಸುತ್ತೇನೆ. ಕಾಶ್ಮೀರಕ್ಕೆ ಎಂದೂ ಭೇಟಿ ನೀಡದೇ, ಎಲ್ಲೋ ಕುಳಿತು ದಬ್ಟಾಳಿಕೆ ಕಥೆಗಳನ್ನು ಸೃಷ್ಟಿಸುತ್ತಿರುವ ವಿದೇಶಿ ಮಾಧ್ಯಮ ಗಳನ್ನು ನಾನು ಖಂಡಿಸುತ್ತೇನೆ’ ಎಂದು ಯಾನಾ ಮಿರ್ ಪ್ರತಿಪಾದಿಸಿದ್ದಾರೆ. ಯಾನಾ ಅವರು ಕಾಶ್ಮೀರದ ವ್ಲಾಗರ್ ಮತ್ತು ಪತ್ರಕರ್ತೆಯೂ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.