Daily Horoscope: ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು, ಧನಪ್ರಾಪ್ತಿ


Team Udayavani, Feb 24, 2024, 7:14 AM IST

1-24-saturday

ಮೇಷ: ಆಯ್ಕೆಗಳ ವಿಷಯದಲ್ಲಿ ಗೊಂದಲ ಬೇಡ. ಉದ್ಯೋಗಸ್ಥರು ಕಾರ್ಯ ನಿರ್ವಹಣೆ ಯಲ್ಲಿ ಯಶಸ್ವಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರು, ನಿರ್ಮಾಣ ಸಾಮಗ್ರಿ ವಿತರಕರು ಮೊದಲಾದವರಿಗೆ ಸಮಯದೊಂದಿಗೆ ಸೆಣಸಾಟ.

ವೃಷಭ: ಉದ್ಯೋಗಸ್ಥರಿಗೆ ಆಶಾದಾಯಕ ಪರಿ ಸ್ಥಿತಿ. ಸರಕಾರಿ ನೌಕರರಿಗೆ ಶುಭ ಸಮಾಚಾರ. ಸಹಕಾರಿ ಕ್ಷೇತ್ರದವರಿಗೆ ಜವಾಬ್ದಾರಿ ಹೆಚ್ಚಳ. ವಿದೇಶಗಳಲ್ಲಿ ನೌಕರಿ ಯಲ್ಲಿರುವವರಿಗೆ ತಾಯ್ನಾಡಿಗೆ ಬರುವ ಯೋಗ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಖಾಸಗಿ ಕ್ಷೇತ್ರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ತವಕ. ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ. ಕೃಷಿ ಸಾಧನಗಳು, ಕೃಷ್ಯುತ್ನನ್ನಗಳು, ರಸಗೊಬ್ಬರಗಳು ಮೊದಲಾದವುಗಳ ವಿತರಕರಿಗೆ ಲಾಭ.

ಕರ್ಕಾಟಕ: ಹವಾಮಾನ ವೈಪರೀತ್ಯದಿಂದ ಹಿರಿಯರ ಮತ್ತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಮೇಲಧಿಕಾರಿಗಳಿಂದ ಉತ್ತೇಜನ.

ಸಿಂಹ: ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ. ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಪ್ರತಿಭೆಗೆ ತಕ್ಕಂತೆ ಅವಕಾಶ ಲಭ್ಯ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕನ್ಯಾ: ಆಪ್ತರಿಂದ ನಿರೀಕ್ಷಿತ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಗೋಚರ.

ತುಲಾ: ದೇವ ಮಂದಿರ ದರ್ಶನದಿಂದ ಮನಸ್ಸು ಸ್ಥಿಮಿತಕ್ಕೆ. ಉದ್ಯೋಗಸ್ಥರಿಂದ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ.

ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತ ರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ತಯಾರಿ, ಉಡುಪು ತಯಾರಿ ಮೊದ ಲಾದ ಕಸಬುದಾರರಿಗೆ ಕೈತುಂಬಾ ಕೆಲಸ.

ಮಕರ: ಸಹನೆ, ಜಾಣತನಗಳಿಂದ ಕಾರ್ಯಸಾಧನೆ. ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಹಿರಿಯರ ಆರೋಗ್ಯ ಸುಧಾರಣೆ. ಮಕ್ಕಳ ಅಧ್ಯಯನಾಸಕ್ತಿ ಚುರುಕುಗೊಳಿಸುವ ಪ್ರಯತ್ನ.

ಕುಂಭ: ಆರೋಗ್ಯ ಕಾಯ್ದುಕೊಳ್ಳುವ ಪ್ರಯತ್ನ. ಸೇವಾ ಕಾರ್ಯಗಳ ವಿಸ್ತರಣೆಗೆ ಸಮಾನಮನಸ್ಕರಿಂದ ಸಕ್ರಿಯ ಸಹಕಾರ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವವರಿಗೆ ಹೊಸ ಜವಾಬ್ದಾರಿಗಳು ಸನ್ನಿಹಿತ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ಸ್ಥಿರ ವಾತಾವರಣ. ವ್ಯವಹಾರಸ್ಥರಿಗೆ ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಒಳ್ಳೆಯ ರೀತಿಯಲ್ಲಿ ಸ್ಪಂದನ.ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ರೀತಿಯಲ್ಲಿ ಪ್ರಗತಿ. ವ್ಯವಹಾರ ನಿರ್ವಹಣೆಯಲ್ಲಿ ಸಂಗಾತಿಯಿಂದ ಸಕ್ರಿಯ ಸಹಕಾರ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.