Hunsur: ನ್ಯಾಯ ದೊರಕಿಸಿ ಕೊಡಿ; ಮೃತ ವಿದ್ಯಾರ್ಥಿಯ ಪೋಷಕರ ಮನವಿ

ಮುತ್ತುರಾಜು ಕುಟುಂಬಕ್ಕೆ ಮಾಜಿ ಶಾಸಕ ಮಂಜುನಾಥ್ ಸಾಂತ್ವಾನ

Team Udayavani, Feb 24, 2024, 12:06 PM IST

6-hunsur

ಹುಣಸೂರು: ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಕಾಲೇಜು ವಿದ್ಯಾರ್ಥಿ ತಾಲೂಕಿನ ದಾಸನಪುರದ ಮುತ್ತುರಾಜ್‌ ಮನೆಗೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮುಖಂಡರೊಂದಿಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ದೈರ್ಯ ತುಂಬಿದರು.

ಮುತ್ತುರಾಜ್‌ನ ತಂದೆ ರವಿಕುಮಾರ್ ಘಟನೆಯ ಕುರಿತು ಮಾಹಿತಿ ನೀಡಿ ಇದ್ದೊಬ್ಬ ಮಗನನ್ನು ಕಳೆದುಕೊಂಡಿದ್ದೇವೆ, ನನಗೆ ದಿಕ್ಕೇ ತೋಚದಂತಾಗಿದೆ. ಆತ ಏನಾದರೂ ತಪ್ಪು ಮಾಡಿದ್ದರೆ ತಮಗೆ ಅಥವಾ ಪೊಲೀಸರಿಗೆ ತಿಳಿಸಬೇಕಿತ್ತು. ಅದು ಬಿಟ್ಟು ಆತನ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣವಾಗಿರುವುದು ಆತಂಕ ಉಂಟು ಮಾಡಿದ್ದು, ಇಂತಹ ಸ್ಥಿತಿ ಯಾವ ತಂದೆ-ತಾಯಿಗೂ ಬರಬಾರದು. ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಪೋಷಕರು  ಮನವಿ ಮಾಡಿಕೊಂಡರು.

ಈ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್‌ಪಿ ಗೋಪಾಲಕೃಷ್ಣರಿಂದ ಆಗಿರುವ ಘಟನೆ ಹಾಗೂ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ಪಡೆದ ಅವರು ಸಂಕಷ್ಟಕ್ಕೊಳಗಾಗಿರುವ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವ ಕುರಿತು ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸುವೆನೆಂದರು.

ಈ ವೇಳೆ ಗ್ರಾ.ಪಂ.ಸದಸ್ಯ ರಾಘವೇಂದ್ರ, ತಾ.ಪಂ.ಮಾಜಿ ಸದಸ್ಯ ವೆಳ್ಳಂಗಿರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಹೇಶ್, ಗೋವಿಂದಶೆಟ್ಟಿ, ದಿನೇಶ್, ಚಂದ್ರು ಮತ್ತಿತರರಿದ್ದರು.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.