![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 24, 2024, 2:01 PM IST
ಮುಂಬಯಿ: ಯಾಮಿ ಗೌತಮ್ ಮತ್ತು ಪ್ರಿಯಾಮಣಿ ಅಭಿನಯದ ʼಅರ್ಟಿಕಲ್ 370ʼ ಸಿನಿಮಾ ರಿಲೀಸ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಸಿನಿಮಾವನ್ನು ತಮ್ಮ ಭಾಷಣವೊಂದರಲ್ಲಿ ಉಲ್ಲೇಖಿಸಿದ್ದರು.
ಪ್ರಧಾನಿ ಅವರು ತಮ್ಮ ಭಾಷಣದಲ್ಲಿ ಸಿನಿಮಾದ ಬಗ್ಗೆ ಮಾತನಾಡಿದ್ದರು ಎನ್ನುವುದು ಸಿನಿಮಾಕ್ಕೆ ಪ್ಲಸ್ ಪಾಯಿಂಟ್ ಆಗಿತ್ತು. ಆ ಕಾರಣಕ್ಕಾಗಿಯೇ ಸಿನಿಮಾವನ್ನು ಕೆಲವರು ವೀಕ್ಷಣೆ ಮಾಡಿದ್ದಾರೆ. ಸಿನಿಮಾ ಬಿಡುಗಡೆ ಆಗಿ ಒಂದು ದಿನ ಕಳೆದಿದೆ. ಮೊದಲ ದಿನ ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಆರಂಭ ಪಡೆದುಕೊಂಡಿದೆ.
ಭಾರತದಲ್ಲಿ ಮೊದಲ ದಿನ 5.75 ಕೋಟಿ ರೂ.ಗಳಿಸಿದೆ. ಮಾರ್ನಿಂಗ್ ಶೋಗೆ ಆಕ್ಯುಪೆನ್ಸಿ ದರವು ಕಡಿಮೆಯಿದ್ದು, ಸಂಜೆಯ ಶೋಗಳಿಗೆ ಹೆಚ್ಚು ಜನ ಬಂದಿದ್ದರು. ಸದ್ಯದ ಪ್ರಕಾರ ವಾರಾಂತ್ಯದಲ್ಲಿ ಸಿನಿಮಾ ಮತ್ತಷ್ಟು ಹೆಚ್ಚಿನ ಶೋ ಹಾಗೂ ಗಳಿಕೆ ಪಡೆಯುವ ಸಾಧ್ಯತೆಯಿದೆ ಎಂದು ಬಿಟೌನ್ ಮಾಧ್ಯಮಗಳು ವರದಿ ಮಾಡಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಮತ್ತು ಭ್ರಷ್ಟಾಚಾರ ಕುರಿತು ಸಿನಿಮಾದಲ್ಲಿ ಹೇಳಲಾಗಿದೆ.ಇಂಟಲಿಜೆನ್ಸ್ ಆಫೀಸರ್ ಆಗಿ ಈ ಸಿನಿಮಾದಲ್ಲಿ ಯಾಮಿ ನಟಿಸಿದ್ದಾರೆ. ಆರ್ಟಿಕಲ್ 370 ರದ್ದತಿಯ ಬಗ್ಗೆಯೂ ಸಿನಿಮಾದಲ್ಲಿ ಹೇಳಲಾಗಿದೆ.
ಆದಿತ್ಯ ಸುಹಾಸ್ ಜಂಬಾಳೆ ನಿರ್ದೇಶನದ ಈ ಸಿನಿಮಾದಲ್ಲಿ ಯಾಮಿ ಗೌತಮ್, ಪ್ರಿಯಾಮಣಿ ಸೇರಿದಂತೆ ಅರುಣ್ ಗೋವಿಲ್, ಕಿರಣ್ ಕರ್ಮಾಕರ್, ರಾಜ್ ಅರ್ಜುನ್, ಅಶ್ವಿನಿ ಕೌಲ್ ಮತ್ತು ಸಂದೀಪ್ ಚಟರ್ಜಿ ಮುಂತಾದವರು ನಟಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.