13 feet ಉದ್ದದ ಬೃಹತ್ ಕಾಳಿಂಗ ಸರ್ಪ ಸೆರೆ; ಸುರಕ್ಷಿತವಾಗಿ ಕಾಡಿಗೆ
Team Udayavani, Feb 24, 2024, 8:39 PM IST
ಶಿರಸಿ: ತಾಲೂಕಿನ ಸೊಂದಾ ಸಮೀಪದ ಸಂಪೇಸರದ ತೋಟದಲ್ಲಿ ಕಾಣಿಸಿಕೊಂಡಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಮಾಝ್ ಸೈಯದ್ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು 13 ಅಡಿ ಯಷ್ಟು ಉದ್ದವಿದ್ದ ಕಾಳಿಂಗ ಸರ್ಪ ವನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದರು.ಸುದ್ದಿ ತಿಳಿದ ತತ್ ಕ್ಷಣ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಕಾಳಿಂಗ ಸರ್ಪ ವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.