ಈ ವರ್ಷ 70 ಸಾವಿರ ಮೆಟ್ರಿಕ್‌ ಟನ್‌ ಕೊಬ್ಬರಿ ಖರೀದಿ: ಸಚಿವ ಶಿವಾನಂದ ಪಾಟೀಲ್‌

Team Udayavani, Feb 24, 2024, 11:27 PM IST

ಈ ವರ್ಷ 70 ಸಾವಿರ ಮೆಟ್ರಿಕ್‌ ಟನ್‌ ಕೊಬ್ಬರಿ ಖರೀದಿ: ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ಕೇಂದ್ರ ಸರಕಾರ ಬೆಂಬಲ ಬೆಲೆಯಲ್ಲಿ ಹೆಚ್ಚುವರಿಯಾಗಿ 7,000 ಮೆಟ್ರಿಕ್‌ ಟನ್‌ ಉಂಡೆ ಕೊಬ್ಬರಿ ಖರೀದಿಗೆ ಅನುಮತಿ ನೀಡಿದ್ದು, ಈ ವರ್ಷ ಒಟ್ಟು 69,500 ಮೆಟ್ರಿಕ್‌ ಟನ್‌ ಖರೀದಿಸಲಾಗುವುದು. ಮಿಲ್ಲಿಂಗ್‌ ಕೊಬ್ಬರಿ ಖರೀದಿಗೂ ಅನುಮತಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 62,500 ಮೆಟ್ರಿಕ್‌ ಟನ್‌ ಉಂಡೆ ಕೊಬ್ಬರಿ ಖರೀದಿಗೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯ ಸರಕಾರದ ಪ್ರಯತ್ನದಿಂದ ಹೆಚ್ಚುವರಿ 7 ಸಾವಿರ ಮೆಟ್ರಿಕ್‌ ಟನ್‌ ಖರೀದಿಗೆ ಅನುಮತಿ ಲಭಿಸಿದೆ. ನೋಂದಣಿ ಒತ್ತಡ ಕಡಿಮೆ ಮಾಡಲು ಪ್ರತಿ ಖರೀದಿ ಕೇಂದ್ರದಲ್ಲಿ 6 ಕೌಂಟರ್‌ ಆರಂಭಿಸಲು ಸೂಚಿಸಲಾಗಿದೆ ಎಂದರು.

ನೋಂದಣಿಗೆ ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸುತ್ತಿರುವುದರಿಂದ ಖರೀದಿ ಪ್ರಕ್ರಿಯೆ ಒಂದು ವಾರ ವಿಳಂಬವಾಗಬಹುದು. ಯಾವ ಜಿಲ್ಲೆಗಳಲ್ಲಿ ತೆಂಗು ಬೆಳೆಗಾರರು ಎಷ್ಟಿದ್ದಾರೆ ಎಂಬ ಮಾಹಿತಿ ನೋಂದಣಿ ಸಂದರ್ಭದಲ್ಲೇ ದಾಖಲೆಯಾಗಿ ಉಳಿಯಲಿದ್ದು, ಮುಂದಿನ ವರ್ಷ ಬೆಂಬಲ ಬೆಲೆ ಖರೀದಿಗೆ ಸಹಾಯವಾಗುತ್ತದೆ. ಬೆಳೆಗಾರರು ಆತಂಕ ಪಡಬೇಕಿಲ್ಲ ಎಂದರು.

ಎಲ್ಲ ಎಪಿಎಂಸಿಗಳಲ್ಲೂ ರೈತರಿಗೆ ಊಟ
ರಾಜ್ಯದ ಎಲ್ಲ ಎಪಿಎಂಸಿಗಳಲ್ಲಿ ಇಂದಿರಾ ಕ್ಯಾಂಟೀನ್‌ ಮಾದರಿಯಲ್ಲಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಊಟ ಕೊಡುವ ಪ್ರಯತ್ನ ನಡೆದಿದೆ. ಬಳ್ಳಾರಿ ಮತ್ತು ಮೈಸೂರಿನಲ್ಲಿ ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಇದೇ ಮಾದರಿಯಲ್ಲಿ ಎಲ್ಲ ಎಪಿಎಂಸಿಗಳಲ್ಲೂ ರೈತರಿಗೆ ಊಟ ಕೊಡಲಾಗುವುದು. ವರ್ತಕರೂ ಈ ಯೋಜನೆಗೆ ಸಹಕಾರ ನೀಡಲಿದ್ದಾರೆ ಎಂದು ಶಿವಾನಂದ ಪಾಟೀಲ್‌ ತಿಳಿಸಿದರು.

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.