ಜೈಲಿಗೆ ಹಾಕಿದರೆ ರಾಜ್ಯ ಉರಿದೀತು: ನಾರಾಯಣ ಗೌಡ
Team Udayavani, Feb 24, 2024, 11:29 PM IST
ಬೆಳಗಾವಿ: ನಮ್ಮ ಮೇಲೆ ಮೊಕದ್ದಮೆ ಹಾಕಿ ಜೈಲಿಗೆ ಕಳುಹಿಸುವ ಪ್ರಯತ್ನವನ್ನು ಸರಕಾರ ಮಾಡಿದರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಕೆ ನೀಡಿದರು.
ನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯ ಕಾರ್ಯಕಾರಿಣಿ ಸಭೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮವರೇ ನಮ್ಮ ಧ್ವನಿ ಅಡಗಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈಗಿನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ನಮ್ಮನ್ನು ಜೈಲಿಗೆ ಕಳುಹಿಸಿಲ್ಲ. ಎಸ್.ಎಂ. ಕೃಷ್ಣ, ದೇವೇಗೌಡ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ನಮ್ಮನ್ನು ಜೈಲಿಗೆ ಕಳುಹಿಸಿದ್ದಾರೆ. ನಾವು ಯಾವತ್ತೂ ಜೈಲಿಗೆ ಹೆದರಿ ಕುಳಿತವರಲ್ಲ. ಡಿ.27ರ ಹೋರಾಟವನ್ನು ಇಡೀ ಕನ್ನಡಿಗರು ಮೆಚ್ಚಿಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.