NDA; ಆಂಧ್ರದಲ್ಲಿ ಬಿಜೆಪಿ ಜತೆ ಮೈತ್ರಿಗೆ ಪವನ್ಕಲ್ಯಾಣ್, ನಾಯ್ಡು ಕಾತರ?
Team Udayavani, Feb 25, 2024, 6:06 AM IST
ಅಮರಾವತಿ: ಲೋಕಸಭೆ ಚುನಾವಣೆ ಜತೆಗೆ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸುತ್ತಿರುವ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಹಾಗೂ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಪಕ್ಷ ಶನಿವಾರ 118 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿವೆ. ಗಮನಾರ್ಹ ಅಂಶವೆಂದರೆ 55 ಸ್ಥಾನಗಳಿಗೆ ಅಭ್ಯರ್ಥಿ ಗಳನ್ನು ಘೋಷಿಸದೇ ಇರುವುದು ಬಿಜೆಪಿ ಜತೆಗಿನ ಮೈತ್ರಿಗಾಗಿ 2 ಪಕ್ಷಗಳು ಉತ್ಸುಕವಾಗಿವೆ ಎಂದು ಹೇಳಲಾಗಿದೆ. 94 ಸ್ಥಾನಗಳಲ್ಲಿ ಟಿಡಿಪಿ ಸ್ಪರ್ಧಿಸಿದರೆ 24 ಸ್ಥಾನಗಳಲ್ಲಿ ಜನಸೇನೆ ತನ್ನ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ನಿಶ್ಚಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.