Ram Mandir ಬರುವವರ ಸುಲಿಗೆ: 16 ಮಂದಿ ಕಳ್ಳರು ಪೊಲೀಸ್ ಬಲೆಗೆ
Team Udayavani, Feb 25, 2024, 12:29 AM IST
ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಸೇರಿದಂತೆ ಧಾರ್ಮಿಕ ಕ್ಷೇತ್ರಗಳಿಗೆ ಬರುವ ಯಾತ್ರಾರ್ಥಿಗಳನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದ ಬಿಹಾರ ಮೂಲದ 16 ಜನರ ಗ್ಯಾಂಗ್ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ರಿಂದ 21ಲಕ್ಷ ರೂ. ಮೌಲ್ಯದ 11 ಚಿನ್ನದ ಸರ ಹಾಗೂ ಎರಡುಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಫೆ.10ರಂದು ರಾಮಮಂದಿರದಲ್ಲಿ ಸರಗಳ್ಳತನವಾಗಿರುವ ಬಗ್ಗೆ ಕರ್ನಾಟಕ ಮತ್ತು ತಮಿಳು ನಾಡಿನ ಭಕ್ತರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.