Rajya Sabha Election; ಅಡ್ಡ ಮತದಾನ ಮಾಡಿದರೆ ಶಾಸಕತ್ವ ರದ್ದು: ಸಚಿವ ಎಂ.ಬಿ.ಪಾಟೀಲ್
Team Udayavani, Feb 25, 2024, 11:36 PM IST
ವಿಜಯಪುರ: ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಬಹಿರಂಗ ಮತದಾನ ಮಾಡಬೇಕಿದೆ. ಅಡ್ಡ ಮತದಾನ ಮಾಡಿದವರ ಶಾಸಕತ್ವ ರದ್ದಾಗಲಿದೆ.
ಹೀಗಾಗಿ ಯಾವ ಶಾಸಕರೂ ಅಡ್ಡ ಮತದಾನದ ಸಾಹಸಕ್ಕೆ ಮುಂದಾಗುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ರವಿವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಶಾಸಕರು ಪಕ್ಷದ ಏಜೆಂಟರಿಗೆ ತೋರಿಸಿ ಮತದಾನ ಮಾಡಬೇಕಿದೆ. ಒಂದೊಮ್ಮೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಮತದಾನ ಮಾಡಿದವರ ಶಾಸಕ ಸ್ಥಾನ ರದ್ದಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.