Jio Air Fiber ಈಗ ರಾಜ್ಯದ ಇನ್ನೂರಕ್ಕೂ ಹೆಚ್ಚು ನಗರ, ಪಟ್ಟಣಗಳಲ್ಲಿ ಲಭ್ಯ


Team Udayavani, Feb 25, 2024, 11:52 PM IST

1-weqewqe

ಬೆಂಗಳೂರು: ಜಿಯೋ ಏರ್ ಫೈಬರ್ ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಇನ್ನೂರಕ್ಕೂ ಹೆಚ್ಚು ನಗರಗಳಲ್ಲಿ ಮತ್ತು ಮಟ್ಟಣಗಳಲ್ಲಿ ಲಭ್ಯ ಇದೆ. ಇದರ ಜತೆಗೆ ಈ ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ನೂರಾರು ಹಳ್ಳಿಗಳಲ್ಲೂ ಜಿಯೋಏರ್ ಫೈಬರ್ ಅನುಕೂಲಗಳು ದೊರೆಯಲಿದೆ. ಜಿಯೋದ ಆಪ್ಟಿಕಲ್ ಫೈಬರ್ ಮೂಲಸೌಕರ್ಯವು ಭಾರತದಾದ್ಯಂತ ಹದಿನೈದು ಲಕ್ಷ ಕಿಲೋಮೀಟರ್‌ಗಳಷ್ಟು ವ್ಯಾಪಿಸಿದೆ. ಜಿಯೋದ ವ್ಯಾಪಕವಾದ ಆಪ್ಟಿಕಲ್-ಫೈಬರ್ ಅಳವಡಿಕೆಯಿಂದಾಗಿ ಜಿಯೋ ಈಗ ಇಪ್ಪತ್ತು ಕೋಟಿ ಸ್ಥಳಗಳಿಗೆ ಹತ್ತಿರದಲ್ಲಿದೆ.

. ಡಿಜಿಟಲ್ ಎಂಟರ್ ಟೇನ್ ಮೆಂಟ್
– ಎಲ್ಲ ಪ್ರಮುಖ 550+ ಡಿಜಿಟಲ್ ಟಿವಿ ಚಾನೆಲ್‌ಗಳು: ನಿಮ್ಮ ಮೆಚ್ಚಿನ ಎಲ್ಲ ಟಿವಿ ಚಾನೆಲ್‌ಗಳು ಹೈ-ಡೆಫಿನಿಷನ್‌ನಲ್ಲಿ ಲಭ್ಯವಿದೆ
– ಕ್ಯಾಚ್-ಅಪ್ ಟಿವಿ: ಬಳಕೆದಾರರು ಈಗ ಅವರು ಬಯಸಿದಷ್ಟು ಹಿಂದಿನ ತನಕ ಕಾರ್ಯಕ್ರಮಗಳನ್ನು ಹೆಕ್ಕಿ, ನೋಡಬಹುದು.
– ಅತ್ಯಂತ ಜನಪ್ರಿಯ 16+ ಒಟಿಟಿ ಅಪ್ಲಿಕೇಷನ್‌ಗಳು: ಜಿಯೋಏರ್ ಫೈಬರ್ ಬಳಕೆದಾರರು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು. ಬಳಕೆದಾರರು ಈ ಚಂದಾದಾರಿಕೆಯನ್ನು ಬಳಸಿಕೊಳ್ಳಬಹುದು ಮತ್ತು ಟಿವಿ, ಲ್ಯಾಪ್‌ಟಾಪ್, ಮೊಬೈಲ್ ಅಥವಾ ಟ್ಯಾಬ್ಲೆಟ್‌ನಂತಹ ಅವರ ಆಯ್ಕೆಯ ಯಾವುದೇ ಸಾಧನಗಳು ಎಲ್ಲದರಲ್ಲೂ ಅಪ್ಲಿಕೇಷನ್‌ಗಳನ್ನು ಬಳಸಬಹುದು.

ಬ್ರಾಡ್ ಬ್ಯಾಂಡ್
– ಒಳಾಂಗಣ ವೈಫೈ ಸೇವೆ: ಜಿಯೋದ ವಿಶ್ವಾಸಾರ್ಹ ವೈಫೈ ಸಂಪರ್ಕ ಮತ್ತು ನಿಮ್ಮ ಮನೆ ಅಥವಾ ವ್ಯಾಪಾರ ಸ್ಥಳದ ಪ್ರತಿ ಮೂಲೆಯಲ್ಲಿಯೂ ಹೆಚ್ಚಿನ ವೇಗದ ಬ್ರಾಡ್‌ಬ್ಯಾಂಡ್ ಅನುಭವ ದೊರೆಯುತ್ತದೆ.
ಸ್ಮಾರ್ಟ್ ಹೋಮ್ ಸೇವೆ:
– ಶಿಕ್ಷಣ ಮತ್ತು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಕ್ಲೌಡ್ ಪಿಸಿ
– ಭದ್ರತೆ ಮತ್ತು ಕಣ್ಗಾವಲು ಸಲ್ಯೂಷನ್ಸ್
– ಹೆಲ್ತ್ ಕೇರ್
– ಶಿಕ್ಷಣ
– ಸ್ಮಾರ್ಟ್ ಹೋಮ್ ಐಒಟಿ
– ಗೇಮಿಂಗ್
-ಹೋಮ್ ನೆಟ್ ವರ್ಕಿಂಗ್
ಹೆಚ್ಚುವರಿ ವೆಚ್ಚವಿಲ್ಲದೆ ಗೃಹ ಸಾಧನಗಳು:
– ನಿಮ್ಮ ಮನೆ ಅಥವಾ ವ್ಯಾಪಾರದ ಸ್ಥಳದಲ್ಲಿ ಯಾವಾಗಲೂ ಉತ್ತಮ ಕವರೇಜ್‌ಗಾಗಿ ವೈಫೈ ರೂಟರ್
– 4ಕೆ ಸ್ಮಾರ್ಟ್ ಸೆಟ್ ಟಾಪ್ ಬಾಕ್ಸ್
– ಧ್ವನಿ ನೆರವಿನಿಂದ ಕಾರ್ಯ ನಿರ್ವಹಿಸುವ ರಿಮೋಟ್‌ ಕಂಟ್ರೋಲ್‌ ಸೌಲಭ್ಯಗಳು ದೊರೆಯುತ್ತವೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

X

X ಜಾಗತಿಕ ಸ್ಥಗಿತ;ಅನೇಕ ‘ಎಕ್ಸ್’ ಬಳಕೆದಾರರಿಗೆ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.