Gyanvapi Case: ಇಂದು ಹೈಕೋರ್ಟ್ ತೀರ್ಪು
Team Udayavani, Feb 26, 2024, 12:46 AM IST
ಲಕ್ನೋ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ವ್ಯಾಸ್ ತೆಹಖಾನಾದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸೋಮವಾರ ಅಲಹಾಬಾದ್ ಹೈಕೋರ್ಟ್ ಪ್ರಕಟಿಸಲಿದೆ.
ಮಸೀದಿಯ ಕೆಳ ಅಂತಸ್ತಿನಲ್ಲಿ ಬರೋಬ್ಬರಿ 31 ವರ್ಷಗಳ ಬಳಿಕ ಹಿಂದೂಗಳಿಗೆ ಪೂಜೆ ಸಲ್ಲಿಸಲು ವಾರಾಣಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿತ್ತು. ಅದರಂತೆ ಪ್ರಸಕ್ತ ತಿಂಗಳ ಆರಂಭದಲ್ಲಿ ಅಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದ್ದವು. ಇದಾದ ಬಳಿಕ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅದರ ತೀರ್ಪು ಸೋಮವಾರ ಪ್ರಕಟಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.