Manipal: “ನಮ್ಮ ಸಂತೆ’ಗೆ ಉತ್ತಮ ಜನಸ್ಪಂದನೆ

ಇಲ್ಲಿನ 50ಕ್ಕೂ ಹೆಚ್ಚು ಮಳಿಗೆಗಳಲ್ಲಿಯೂ ವ್ಯಾಪಾರ ಪ್ರಕ್ರಿಯೆ ಜೋರಾಗಿತ್ತು

Team Udayavani, Feb 26, 2024, 10:17 AM IST

Manipal: “ನಮ್ಮ ಸಂತೆ’ಗೆ ಉತ್ತಮ ಜನಸ್ಪಂದನೆ

ಮಣಿಪಾಲ: ಸ್ಥಳೀಯ ಮಾರುಕಟ್ಟೆಯನ್ನು ಉತ್ತೇಜಿಸಿ ಆರ್ಥಿಕತೆಯನ್ನು ಬೆಂಬಲಿಸಲೆಂದು ಉದಯವಾಣಿ ಮತ್ತು ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಶನ್‌ (ಎಂಐಸಿ) ಸಹಯೋಗದಲ್ಲಿ ಉದಯವಾಣಿ ಪ್ರಧಾನ ಕಚೇರಿ ಬಳಿಯ ಎಂಐಸಿ
ಆವರಣದಲ್ಲಿ ಆಯೋಜಿಸಿದ್ದ “ನಮ್ಮ ಸಂತೆ’ಗೆ ಎರಡನೇ ದಿನ ರವಿವಾರವೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಸಾವಯವ ಉತ್ಪನ್ನಗಳು, ಖಾದಿ, ಜವಳಿ ದಿರಿಸು ಸಹಿತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಅತ್ಯಂತ ವಿಶಿಷ್ಟವಾಗಿ ಗಮನ ಸೆಳೆದಿದ್ದು, ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸಹಿತ ಆಸುಪಾಸಿನ ಜನರು ಭಾಗವಹಿಸಿ ಖರೀದಿ ಮಾಡಿದರು. ಇಲ್ಲಿನ 50ಕ್ಕೂ ಹೆಚ್ಚು ಮಳಿಗೆಗಳಲ್ಲಿಯೂ ವ್ಯಾಪಾರ ಪ್ರಕ್ರಿಯೆ ಜೋರಾಗಿತ್ತು. ವಿವಿಧೆಡೆಗಳಿಂದ ಆಗಮಿಸಿದ್ದ ವ್ಯಾಪಾರಿಗಳು ಅಲಂಕಾರಿಕ, ಗೃಹೋಪಯೋಗಿ, ಖಾದಿ, ಹ್ಯಾಂಡ್‌ಮೇಡ್‌ ಆಭರಣಗಳ ಮಾರಾಟ ಉತ್ತಮವಾಗಿತ್ತು ಎಂದು
ಅಭಿಪ್ರಾಯಪಟ್ಟರು.

ಪರಿಸರಸ್ನೇಹಿ ಉತ್ಪನ್ನಗಳಿಗೆ ಬೇಡಿಕೆ ಅಧಿಕವಾಗಿತ್ತು. ಮಹಿಳೆಯರು, ಯುವತಿಯರು ಹ್ಯಾಂಡ್‌ಮೇಡ್‌ ಜುವೆಲರಿಗಳು,
ಕಾಳುಮೆಣಸು, ಹಲಸಿನ ಕಾಯಿಯ ಉತ್ಪನ್ನ, ಮಾವಿನಕಾಯಿ ಉತ್ಪನ್ನ, ಕಣಿಲೆ ಉತ್ಪನ್ನಗಳನ್ನು ಖರೀದಿ ಮಾಡಿದರು.

ಒಣಗಿದ ಹೂ, ಮೊಗ್ಗು, ಎಲೆಗಳಿಂದ ಪ್ರಕೃತಿ, ಪ್ರಾಣಿ, ಪಕ್ಷಿಗಳ ಆಕರ್ಷಕ ಕಲಾಕೃತಿಗಳು, ಆಯುರ್ವೇದಿಕ್‌ ಉತ್ಪನ್ನಗಳ ವ್ಯಾಪಾರವೂ ಜೋರಾಗಿತ್ತು. ಕುಟುಂಬ ಸಮೇತರಾಗಿ ಬಂದ ಗ್ರಾಹಕರು ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿ ಸಂತೋಷಪಟ್ಟರು. ನಮ್ಮ ಸಂತೆಯಲ್ಲಿ ಫುಡ್‌ಝೋನ್‌, ಪ್ಲೇಝೋನ್‌, ಉದಯವಾಣಿ ಸ್ಟಾಲ್‌ ಜನರನ್ನು ವಿಶೇಷವಾಗಿ
ಆಕರ್ಷಿಸಿತು. ಎರಡು ದಿನಗಳಲ್ಲಿ ಸಾವಿರಾರು ಮಂದಿ ಸಾರ್ವಜನಿಕರು ನಮ್ಮ ಸಂತೆಗೆ ಭೇಟಿ ನೀಡಿದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.