![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 26, 2024, 11:46 AM IST
ಮಂಗಳೂರು: ದಲಿತ ಸಮುದಾಯದ ವಿವಿಧ ಯೋಜನೆಗಳಿಗೆ ಮೀಸಲಿಟ್ಟ ಅನುದಾನವನ್ನು ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ ದಲಿತರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿ ದ.ಕನ್ನಡ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಇಂದು ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಬಂದಿದೆ. ಅಲ್ಪಸಂಖ್ಯಾಕರಿಗೆ 10,000 ಕೋ.ರೂ. ನೀಡುವ ಸರಕಾರ ದಲಿತರಿಗೆ ಮೀಸಲಿಟ್ಟ 11,000 ಕೋಟಿ ರೂ.ಗಳನ್ನು ಗ್ಯಾರಂಟಿಗೆ ಬಳಸುತ್ತಿದೆ. ಅತ್ತ ಗ್ಯಾರಂಟಿ ಯೋಜನೆಗಳು ಕೂಡ ಸಮರ್ಪಕವಾಗಿ ಜಾರಿಗೊಳ್ಳುತ್ತಿಲ್ಲ ಎಂದರು.
ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ ಬೆಳುವಾಯಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಪ್ರಮುಖರಾದ ವಿಕಾಸ್ ಪುತ್ತೂರು, ಮಂಜುಳಾ ರಾವ್, ನಿತಿನ್ ಕುಮಾರ್, ಪೂಜಾ ಪೈ, ಎಸ್ ಸಿ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ವಿನಯ ನೇತ್ರ ದಡ್ಡಲಕಾಡು ಮೊದಲಾದವರು ಪಾಲ್ಗೊಂಡಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.