#Gobackshobha; ‘ಗಂಡಸರಲ್ಲೊಂದು ಮನಸ್ಥಿತಿಯಿದೆ..’; ಗೋಬ್ಯಾಕ್ ಅಭಿಯಾನಕ್ಕೆ ಶೋಭಾ ಗರಂ


Team Udayavani, Feb 26, 2024, 12:04 PM IST

shobha karandlaje

ಚಿಕ್ಕಮಗಳೂರು: ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ನಮ್ಮಲ್ಲೇ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ಗೋಬ್ಯಾಕ್ ಶೋಭಾ ಅಭಿಯಾನ ಮಾಡಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಮಾಡಿಸಿದ್ದರು. ಇದಕ್ಕೆ ಹೈಕಮಾಂಡ್ ಸರಿಯಾದ ಉತ್ತರ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನನ್ನ ವಿರುದ್ದ ಕಳೆದ ಚುನಾವಣೆಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ.  ಹೈಕಮಾಂಡ್ ನನಗೆ ಯಾವ ಜವಬ್ದಾರಿ ನೀಡಿದೆಯೋ ಅದನ್ನು ಪ್ರಾಮಾಣಿಕವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ ಮಾಡಿದರೂ ಉತ್ತರ ನಾನು ಕೊಡಲ್ಲ. ಹೈಕಮಾಂಡ್, ಹಿರಿಯರು ಕೊಡುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು.

ಪತ್ರ ಯಾರು ಬರೆದರು, ಯಾರದ್ದು ಹ್ಯಾಂಡ್ ರೈಟಿಂಗ್, ಯಾರು ಪೋಸ್ಟ್‌ ಮಾಡಿದರು, ಎಷ್ಟು ಪೋಸ್ಟ್‌ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ ಎಂಬ ವಿಶ್ವಾಸವಿದೆ ಎಂದರು.

ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಗೊತ್ತಿದೆ. ಅವರ ಶಾಸಕರನ್ನು ಉಳಿಸಿಕೊಳ್ಳಲು ಆಗಲ್ಲ ಎಂದು ಬಿಜೆಪಿ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಾದ ಮೇಲೆ ಎಲ್ಲವೂ ಆಚೆ ಬರುತ್ತದೆ. ಕಾಂಗ್ರೆಸ್ ಆಂತರಿಕ ರಾಜಕೀಯದ ಬಗ್ಗೆ ನಾನೂ ಕಮೆಂಟ್ ಮಾಡಲ್ಲ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಡುವೆ ಏನು ನಡೆಯುತ್ತಿದೆ ಎಂದು ಚುನಾವಣೆ ಬಳಿಕ ಆಚೆಗೆ ಬರುತ್ತದೆ ಎಂದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.