UV Fusion: ಕಲಿಕೆಯ ಜತೆಗೆ ಮನೋರಂಜನೆ ಅಗತ್ಯ


Team Udayavani, Feb 27, 2024, 8:30 AM IST

14-uv-fusion

ವಿದ್ಯಾರ್ಥಿ ಜೀವನದಲ್ಲಿ ಒಂದು ಮಾತಿದೆ, student life is gold life ಅಂದ್ರೆ ವಿದ್ಯಾರ್ಥಿಯಾದವನು ತನ್ನ ಜೀವನವನ್ನು ಯಾವ ರೀತಿಯಲ್ಲಿ ರೂಪಿಸಿಕೊಳ್ಳುತ್ತಾನೆ ಎಂಬುವುದರ ಮೇಲೆ ನಿರ್ಧರಿಸಲ್ಪಡುತ್ತದೆ. ಎಲ್ಲರಿಗೂ ಶಿಕ್ಷಣ ಎಂಬುದು ಅಗತ್ಯವಾದುದು, ಜತೆಗೆ ಮನೋರಂಜನೆ ಚಟುವಟಿಕೆಗಳು ಕೂಡ ಅಷ್ಟೇ ಮುಖ್ಯ.

ಶಾಲೆಗೆ ಅಥವಾ ಕಾಲೇಜಿಗೆ ಬರುವ ಎಲ್ಲ ವಿದ್ಯಾರ್ಥಿಗಳು ಓದುವುದರಲ್ಲಿಯೇ ಆಸಕ್ತಿ ಹೊಂದಿರುವುದಿಲ್ಲ , ಕೆಲವೊಬ್ಬರು ನೃತ್ಯ, ಸಂಗೀತ, ಚಿತ್ರಕಲೆ, ನಟನೆ, ಬರವಣಿಗೆ ವಿವಿಧ ಬಗೆಯ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಯುವ ಜನೋತ್ಸವಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಅವರ ಪ್ರತಿಭೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಗಳಾಗುತ್ತವೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯ ಜತೆಗೆ ಮಾನಸಿಕವಾಗಿ ಸದೃಢವಾಗಿರಲು ಸಹಾಯಕವಾಗುತ್ತವೆ.

ಇತ್ತೀಚಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಯುವ ಜನತೆಯ ಮನೋರಂಜನೆ ಮಾಧ್ಯಮಗಳು ಮೊಬೈಲ್‌ಗ‌ಳಾಗಿವೆ,  ಇದು ವಿದ್ಯಾರ್ಥಿಗಳ ಮನಸ್ಸಿನ‌ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇದರಿಂದ ಯುವ ಶಕ್ತಿಯನ್ನು ಹೊರ ತರಲು ಅವರನ್ನು ಇಂತಹ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅಗತ್ಯ. ಕಲಿಕೆಯ ಜತೆಗೆ ಇಂತಹ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಿದಂತಾಗುತ್ತದೆ.

ಆರಂಭಿಕ ಹಂತದಲ್ಲೇ ವಿದ್ಯಾರ್ಥಿಗಳಿಗೆ ಇಂತಹ ವೇದಿಕೆಗಳನ್ನು ಒದಗಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ದಾರಿಯಾಗುತ್ತದೆ ಎಂಬುದು ನನ್ನ ಅಭಿಪ್ರಾಯ. ಮುಂದೆ ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧಿಸುವ ಛಲ ಅವರಲ್ಲಿ ಮೂಡುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕಲಿಕೆ ಎಷ್ಟು ಮುಖ್ಯವೋ ಅಷ್ಟೇ ಮನರಂಜನೆ ಚಟುವಟಿಕೆಗಳು ಮುಖ್ಯವಾಗುತ್ತವೆ. ಯುವಕ/ಯುವತಿಯರ ವ್ಯಕ್ತಿತ್ವ ವಿಕಸನವು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಯುವ ಜನೋತ್ಸವಗಳು ಹಾಗೂ ಮನೋರಂಜನೆ ಚಟುವಟಿಕೆಗಳು ಅತ್ಯಂತ ಮಹತ್ವದ ಪಾತ್ರವನ್ನು ನಿರ್ವಹಿಸುತ್ತವೆ.

 ಶಂಕರ ಸನ್ನಟ್ಟಿ

ಬಾಗಲಕೋಟೆ

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಬಾಂಧವ್ಯ ಬೆಸೆಯುವ ಹಬ್ಬಗಳ ಆಚರಣೆ

14-uv-fusion

UV Fusion: ಮೊದಲು ನಾವು ಕನ್ನಡಿಗರಾಗೋಣ..!

13-tulsi

Tulsi Pooja: ತುಳಸಿ ಪೂಜೆ ಹಿನ್ನೆಲೆ ಏನು ಗೊತ್ತಾ?

12-uv-fusion

UV Fusion: ಕಳಿಯಾಟಂ – ದೈವಗಳ ಆಂತರಿಕ ಶಕ್ತಿ ರೂಪ

11-uv-fusion

UV Fusion: ಪೋಷಕರ ಬದುಕಿಗೆ ಸಾರ್ಥಕತೆಯನ್ನು ತುಂಬೋಣ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

5

Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.