Prabhas: ಲಂಡನ್‌ನಲ್ಲಿ ಪ್ರಭಾಸ್ ಹೊಸ ಮನೆ: ತಿಂಗಳಿಗೆ 60 ಲಕ್ಷ ರೂ. ಬಾಡಿಗೆ?
Team Udayavani, Feb 26, 2024, 6:21 PM IST
ಹೈದರಾಬಾದ್: ಡಾರ್ಲಿಂಗ್ ಪ್ರಭಾಸ್ ಸದ್ಯ ʼಸಲಾರ್ʼ ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಪ್ರಭಾಸ್ ಅವರ ಮುಂದಿನ ಸಿನಿಮಾಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಪ್ರಭಾಸ್ ʼದಿ ರಾಜಾ ಸಾಬ್ʼ, ʼಕಲ್ಕಿ 2898 ADʼ ಸಿನಿಮಾದ ಶೆಡ್ಯೂಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಪ್ರಭಾಸ್ ಅವರು ಲಂಡನ್ ನಲ್ಲಿ ಬಾಡಿಗೆ ಮನೆಯೊಂದನ್ನು ಪಡೆದಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಪ್ರಭಾಸ್ ಕಳೆದ ಕೆಲ ಸಮಯದಿಂದ ಲಂಡನ್ ನಲ್ಲಿದ್ದಾರೆ. ಇಲ್ಲಿ ಅವರು, ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ. ಈ ಮನೆಗೆ ತಿಂಗಳಿಗೆ 60 ಲಕ್ಷ ರೂಪಾಯಿಯನ್ನು ಅವರು ನೀಡಿದ್ದಾರೆ ಎಂದು ವರದಿಯಾಗಿದೆ.
ಸದ್ಯ ಪ್ರಭಾಸ್ ನಾಗ್ ಅಶ್ವಿನ್ ಅವರ ʼ2898 ADʼ ಮತ್ತು ಮಾರುತಿ ಅವರ ನಿರ್ದೇಶನದ ʼದಿ ರಾಜ್ ಸಾಬ್ʼ ಚಿತ್ರೀಕರಣವನ್ನು ಪೂರ್ಣಗೊಳಿಸಲು ಭಾರತಕ್ಕೆ ಹಿಂತಿರುಗುವ ತನಕ ಅಲ್ಲಿಯೇ ವಾಸಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಇತ್ತೀಚೆಗೆ ಯುರೋಪ್‌ನಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಪ್ರಭಾಸ್ ಅವರು ನಟನೆಯಿಂದ ಬ್ರೇಕ್ ಪಡೆದು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದು ವರದಿ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.