Shantham Papam; ಅಂಡರ್ ವಾಟರ್ ನಲ್ಲಿ ‘ಶಾಂತಂ ಪಾಪಂ’ ಚಿತ್ರೀಕರಣ
Team Udayavani, Feb 26, 2024, 6:29 PM IST
ನಮ್ಮ ಸುತ್ತಮುತ್ತ ನಡೆಯುವ ಅಪರಾಧ ಕೃತ್ಯಗಳ ಕುರಿತು ಬೆಳಕು ಚೆಲ್ಲುವ “ಶಾಂತಂ ಪಾಪಂ’ ಶೋ ಕಲರ್ಸ್ ಕನ್ನಡದಲ್ಲಿ ಆರಂಭವಾಗಿದೆ. ಇದು ಆರನೇ ಸೀಸನ್ ಎನ್ನುವುದು ವಿಶೇಷ.
ಸಾಮಾನ್ಯವಾಗಿ ಸಿನಿಮಾಗಳ ದೃಶ್ಯಗಳನ್ನು ಅಂಡರ್‌ವಾಟರ್ ಚಿತ್ರೀಕರಣ ಮಾಡಲಾಗುತ್ತದೆ. ಆದರೆ, ಈ ಬಾರಿ “ಶಾಂತಂ ಪಾಪಂ’ ಶೋನ ಕೆಲವು ದೃಶ್ಯಗಳನ್ನು ಕೂಡಾ ಅಂಡರ್ ವಾಟರ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಮೂಲಕ ಶೋನ ನೈಜವಾಗಿ ಕಟ್ಟಿಕೊಡಲು ತಂಡ ಪ್ರಯತ್ನಿಸಿದೆ.
ಅಂದಹಾಗೆ, ಪ್ರತಿ ಎಪಿಸೋಡ್‌ನಲ್ಲಿ ಸಮಾಜದಲ್ಲಿ ನಡೆದ ಘಟನೆಗಳನ್ನು ಮರು ಸೃಷ್ಟಿಸಿ ಚಿತ್ರೀಕರಿಸಲಾಗುತ್ತದೆ. ಒಂದೊಂದು ಎಪಿಸೋಡ್ ಅನ್ನು ಒಬ್ಬೊಬ್ಬ ನಿರೂಪಕರು ನಿರೂಪಣೆ ಮಾಡುತ್ತಾರೆ. ಅಂದಹಾಗೆ, ಈ ಶೋ ರಾತ್ರಿ 10.30ಕ್ಕೆ ಪ್ರಸಾರವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.