Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Team Udayavani, Feb 26, 2024, 9:41 PM IST

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪಿಕಪ್‌ ಢಿಕ್ಕಿ: ಹೊಸಂಗಡಿ ರೈಲ್ವೇ ಗೇಟ್‌ಗೆ ಹಾನಿ
ಮಂಜೇಶ್ವರ: ಮರ ಮತ್ತಿತರ ವಸ್ತುಗಳನ್ನು ಸಾಗಿಸುತ್ತಿದ್ದ ಪಿಕಪ್‌ ವಾಹನ ಢಿಕ್ಕಿ ಹೊಡೆದ ಪರಿಣಾಮವಾಗಿ ಹೊಸಂಗಡಿ ರೈಲ್ವೇ ಗೇಟ್‌ ಮುರಿದು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸೋಮವಾರ ಬೆಳಗ್ಗೆ ರೈಲು ಹಾದು ಹೋಗಲು ಗೇಟ್‌ ಮುಚ್ಚುತ್ತಿದ್ದಂತೆ ಹೊಸಂಗಡಿ ಭಾಗಕ್ಕೆ ತೆರಳುತ್ತಿದ್ದ ಪಿಕಪ್‌ ವಾಹನ ಗೇಟ್‌ಗೆ ಬಡಿಯಿತು. ಇದರಿಂದ ಗೇಟ್‌ ಮುರಿದು ಬಿತ್ತು. ಪರಿಣಾಮವಾಗಿ ಈ ದಾರಿಯಲ್ಲಿ ಸಾಗಬೇಕಾದ ವಾಹನಗಳು ಬೇರೆ ರಸ್ತೆಯಲ್ಲಿ ಸಂಚರಿಸಿದವು. ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರೈಲು ಬೋಗಿಗಳಿಂದ ಹೊದಿಕೆ ಕಳವು: ಬಂಧನ
ಕಾಸರಗೋಡು: ರೈಲುಗಳ ಹವಾನಿಯಂತ್ರಿತ ಬೋಗಿಗಳಿಂದ ಹೊದಿಕೆ ಹಾಗು ದಿಂಬುಗಳನ್ನು ಕದಿಯುತ್ತಿದ್ದ ಆರೋಪದಲ್ಲಿ ಓರ್ವನನ್ನು ರೈಲ್ವೇ ಸಿಬಂದಿ ಬಂಧಿಸಿದ್ದು, ಈತನ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ.
ತಿರುವನಂತಪುರ-ಮಂಗಳೂರು ಮಲಬಾರ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈತನನ್ನು ಬಂಧಿಸಲಾಗಿದೆ. ಈತ ಬ್ಯಾಗ್‌ಗಳಲ್ಲಿ ತುಂಬಿಸಿದ್ದ ನಾಲ್ಕು ಹೊದಿಕೆ ಹಾಗೂ ಎರಡು ದಿಂಬುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಯಿತು. ಒಂದು ತಿಂಗಳ ಅವಧಿಯಲ್ಲಿ ಐದು ರೈಲುಗಳಿಂದ ಒಟ್ಟು 60 ಹೊದಿಕೆಗಳನ್ನು ಹಾಗು 30ಕ್ಕೂ ಅಧಿಕ ದಿಂಬುಗಳನ್ನು ಕಳವು ಮಾಡಲಾಗಿತ್ತು.

ಪಾನ್‌ ಮಸಾಲ ವಶಕ್ಕೆ
ಉಪ್ಪಳ: ನಿಷೇಧಿತ 116 ಪ್ಯಾಕೆಟ್‌ ಪಾನ್‌ ಮಸಾಲ ಸಹಿತ ವರ್ಕಾಡಿ ಧರ್ಮನಗರ ನಿವಾಸಿ ಉಮ್ಮರ್‌ ಫಾರೂಕ್‌ (39)ನನ್ನು ಮಂಜೇಶ್ವರ ಪೊಲೀಸರು ಮಜಿರ್ಪಳ್ಳದಿಂದ ಬಂಧಿಸಿದ್ದಾರೆ.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.