Khelo India ಅಥ್ಲೆಟಿಕ್ಸ್ ನಲ್ಲಿ ಕವಿವಿ ಗೆ ಚಿನ್ನದ ಪದಕ
Team Udayavani, Feb 26, 2024, 10:05 PM IST
ಧಾರವಾಡ : ಕರ್ನಾಟಕ ಕಲಾ ಕಾಲೇಜಿನ ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿ ನಾಗರಾಜ ದಿವಟೆ ಅವರು ಆಸ್ಸಾಂ ನ ಗೌವಾಹತಿಯ ಎಲ್.ಜಿ ಅಥ್ಲೆಟಿಕ್ ಸ್ಟೇಡಿಯಮ್ ನಲ್ಲಿ 2023-24 ನೇ ಸಾಲಿನ ಫೆಬ್ರವರಿ 25 ರಿಂದ 27 ವರಗೆ ನಡೆಯುತ್ತಿರುವ 4ನೇ ಖೇಲೊ ಇಂಡಿಯಾ ರಾಷ್ಟ್ರೀಯ ಅಂತರ ವಿಶ್ವವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 3000 ಮೀಟರ್ ‘ಸ್ಟೆಪಲ್ ಚೇಸ್’ ಕ್ರೀಡೆಯಲ್ಲಿ ಚಿನ್ನದ ಪದಕವನ್ನು ಗಳಿಸಿದ್ದಾರೆ.
ಇವರ ಸಾಧನೆಗೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಕುಲಸಚಿವರಾದ ಡಾ. ಎ ಚನ್ನಪ್ಪ, ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ.ಡಿ.ಬಿ.ಕರಡೋಣಿ, ಕವಿವಿ ಕ್ರೀಡಾ ವಿಭಾಗದ ನಿರ್ದೇಶಕ ಡಾ.ಬಿ.ಎಮ್.ಪಾಟೀಲ್ ಮತ್ತು ಕರ್ನಾಟಕ ಕಲಾ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ. ಮಂಜುನಾಥ ಅಸುಂಡಿ, ಡಾ.ಗೋವಿಂದಪ್ಪ ಅವರು ನಾಗರಾಜ ದಿವಟೆ ಅವರನ್ನು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.