Maratha; 17 ದಿನದ ನಿರಶನ ಕೈಬಿಟ್ಟ ಮೀಸಲು ಹೋರಾಟಗಾರ
Team Udayavani, Feb 27, 2024, 12:25 AM IST
ಮುಂಬಯಿ: ಮರಾಠಾ ಮೀಸಲು ಹೋರಾಟಗಾರ ಮನೋಜ್ ಜಾರಂಗೆ ಅವರು ತಮ್ಮ 17 ದಿನಗಳ ಅನಿರ್ದಿಷ್ಟಾವಧಿ ನಿರಶನವನ್ನು ಸೋಮವಾರ ಕೊನೆಗೊಳಿಸಿದ್ದಾರೆ. ಮಹಾಸರಕಾರವು ಕುಣಬಿ ಜಾತಿ ಪ್ರಮಾಣಪತ್ರ ವಿತರಣೆ ಆರಂಭಿಸದಿದ್ದರೆ ಹೋರಾಟ ಮುಂದುವರಿಸುವುದಾಗಿಯೂ ಘೋಷಿಸಿದ್ದಾರೆ.
ಬೀಡ್ ಜಿಲ್ಲೆಯಲ್ಲಿ ಜಾರಂಗೆ ಅವರ ಬೆಂಬಲಿಗರು ಸೋಮವಾರ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದಲ್ಲದೇ, ಎರಡು ಕಡೆ ರಸ್ತೆ ತಡೆ ನಡೆಸಿದ್ದ ಹಿನ್ನೆಲೆಯಲ್ಲಿ ಜಾರಂಗೆ ವಿರುದ್ಧ 2 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದಕ್ಕೂ ಮುನ್ನ, ಜಾರಂಗೆ ನಿರಶನ ನಡೆಸುತ್ತಿದ್ದ ಜಲಾ° ಜಿಲ್ಲೆಯ ಅಂಬದ್ ತಾಲೂಕಿನಲ್ಲಿ ಸರಕಾರ ಕರ್ಫ್ಯೂ ಜಾರಿ ಮಾಡಿತ್ತು. ಜಲಾ°, ಸಂಭಾಜಿನಗರ, ಬೀಡ್ ಜಿಲ್ಲೆಗಳಲ್ಲಿ ಅಂತರ್ಜಾಲ ಸ್ಥಗಿತಗೊಳಿಸಿ, ಗಡಿಗಳನ್ನು ಮುಚ್ಚಲಾಗಿತ್ತು. ಕಾನೂನು ಸುವ್ಯವಸ್ಥೆ ಜಾರಿ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.