Jerodha ಸಹ ಸಂಸ್ಥಾಪಕ ನಿತಿನ್ ಕಾಮತ್ಗೆ ಲಘು ಪಾರ್ಶ್ವವಾಯು
Team Udayavani, Feb 27, 2024, 6:00 AM IST
ಹೊಸದಿಲ್ಲಿ: ದೇಶದ ಅತೀ ದೊಡ್ಡ ಆನ್ಲೈನ್ ಸ್ಟಾಕ್ ಬ್ರೋಕ ರೇಜ್ ಸಂಸ್ಥೆ “ಜೆರೋಧಾ’ ಸಹ ಸಂಸ್ಥಾಪಕ, ಕನ್ನಡಿಗ ನಿತಿನ್ ಕಾಮತ್ ಒಂದೂವರೆ ತಿಂಗಳ ಹಿಂದೆ ಲಘು ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಈ ಬಗ್ಗೆ ಸ್ವತಃ ಕಾಮತ್ ಅವರೇ ಮಾಹಿತಿ ನೀಡಿದ್ದಾರೆ. “ಪಾರ್ಶ್ವವಾಯುವಿನಿಂದ ಮುಖ ಜೋಲು ಬಿದ್ದಿತ್ತು. ಓದಲು, ಬರೆಯಲು ಸಮಸ್ಯೆಯಾಗಿತ್ತು. ಸಂಪೂರ್ಣ ಚೇತರಿಸಿಕೊಳ್ಳಲು 3-6 ತಿಂಗಳು ಬೇಕಾಗಬಹುದು. “ತಂದೆಯನ್ನು ಕಳೆದುಕೊಂಡ ನೋವು, ಒತ್ತಡ ದಿಂದಾಗಿ ನನಗೆ ಹೀಗಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.