International swimming: ಚಿಂತನ್ ಶೆಟ್ಟಿ ದಾಖಲೆ
Team Udayavani, Feb 28, 2024, 11:45 PM IST
ಮಂಗಳೂರು: ಟಾಂಜಾ ನಿಯಾ ದಲ್ಲಿ ನಡೆದ ತಾಲಿಸ್-ಐಎಸ್ಟಿ ಆಹ್ವಾನಿತ ಅಂತಾರಾಷ್ಟ್ರೀಯ ಈಜು ಚಾಂಪಿಯನ್ಶಿಪ್ನಲ್ಲಿ ಮಂಗಳಾ ಈಜು ಕ್ಲಬ್ನ ಚಿಂತನ್ ಎಸ್. ಶೆಟ್ಟಿ ಅವರು 15-16 ವರ್ಷ ವಯೋಮಿತಿಯ ಬಾಲಕರ ವಿಭಾಗದ 50 ಮೀ. ಮತ್ತು 100 ಮೀ. ಫ್ರೀಸ್ಟೈಲ್; 50 ಮೀ., 100 ಮೀ. ಬಟರ್ಫ್ಲೆ$ç ಹಾಗೂ 100 ಮೀ. ವೈಯಕ್ತಿಕ ಮೆಡ್ಲೆ ಈಜು ಸ್ಪರ್ಧೆಗಳಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ, 400 ಮೀ. ವೈಯಕ್ತಿಕ ಮೆಡ್ಲೆ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ, 4×50 ಮೀ. ಮೆಡ್ಲೆ ರಿಲೇಯಲ್ಲಿ ಕಂಚಿನ ಪದಕ ಪದಕ ಜಯಿಸಿದ್ದಾರೆ.
ಇವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಹೈಸ್ಕೂಲ್ನ ವಿದ್ಯಾರ್ಥಿ. ಎಂ. ಶಿವಾನಂದ ಗಟ್ಟಿ, ಶಿಶಿರ್ ಎಸ್. ಗಟ್ಟಿ, ಕೀರ್ತನ್ ಎಸ್. ಶೆಟ್ಟಿ. ಚೇತನ್ ಎಸ್. ಶೆಟ್ಟಿ, ರಾಜೇಶ್ ಖಾರ್ವಿ ಬೆಂಗ್ರೆ ಅವರಿಂದ ಮನಪಾ ಈಜು ಕೊಳದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.