4th Test; ಭಾರತ ಕುಸಿದ ರಾತ್ರಿ ಧ್ರುವ ಜುರೆಲ್ ನಿದ್ರಿಸಿರಲಿಲ್ಲ !
Team Udayavani, Feb 29, 2024, 12:02 AM IST
ರಾಂಚಿ: ಇಲ್ಲಿ ನಡೆದ ಇಂಗ್ಲೆಂಡ್ ಎದುರಿನ 4ನೇ ಟೆಸ್ಟ್ ನಲ್ಲಿ ಧ್ರುವ ಜುರೆಲ್ ಭಾರತವನ್ನು ಕಾಪಾಡಿ ಇಂಗ್ಲೆಂಡ್ ವಿರುದ್ಧ ಸರಣಿ ಗೆಲ್ಲಲು ಕಾರಣರಾಗಿದ್ದರು. ಪಂದ್ಯದ 2ನೇ ದಿನವಾದ ಶನಿವಾರ ಭಾರತ ಮೊದಲ ಇನಿಂಗ್ಸ್ನಲ್ಲಿ 219ಕ್ಕೆ 7 ವಿಕೆಟ್ ಕಳೆದು ಕೊಂಡಿತ್ತು. ಆ ರಾತ್ರಿ ಅಜೇಯ 30 ರನ್ ಗಳಿಸಿದ್ದ ಧ್ರುವ ಜುರೆಲ್ ನಿದ್ರಿಸಿರಲಿಲ್ಲವಂತೆ. ತಂಡ ವನ್ನು ಕಾಪಾಡುವುದು ಹೇಗೆಂದು ಚಿಂತಿಸುತ್ತ ಇಡೀ ರಾತ್ರಿ ನಿದ್ರೆಯಿಲ್ಲದೇ ಕಳೆದಿದ್ದೆ ಎಂದು ಹೇಳಿದ್ದಾರೆ.
ಆದರೆ ಮುಂದಿನದ್ದೆಲ್ಲ ಕನಸಿನಂತೆ ನಡೆದು ಹೋಯಿತು. ಟೆಸ್ಟ್ ಪಂದ್ಯದ ಒತ್ತಡ ಹೇಗಿರು ತ್ತದೆ ಎಂಬುದನ್ನು ಅರ್ಥೈಸಿ ಕೊಂಡ ಜುರೆಲ್ ಶತಕ ದಂಚಿನ ತನಕ ಸಾಗುವ ಮೂಲಕ ಆಪತಾºಂಧವ ರಾಗಿ ಪರಿಣಮಿಸಿದರು. ದ್ವಿತೀಯ ಇನ್ನಿಂಗ್ಸ್ನಲ್ಲೂ ಉತ್ತಮ ಪ್ರದರ್ಶನ ನೀಡಿ ಪಂದ್ಯಶ್ರೇಷ್ಠ ಗೌರವಕ್ಕೂ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.