S1EP – 421 : ಸೀತಾನ್ವೇಷಣೆ
UV Podcast, Feb 29, 2024, 5:52 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ರಾಮಾಯಣದ ಒಂದು ಸಂಧರ್ಭ ಇದು ಸೀತಾನ್ವೇಷಣೆಯಲ್ಲಿ ಶ್ರೀ ರಾಮಚಂದ್ರ ಸುಗ್ರೀವರ ಸಖ್ಯ ಆಗ್ತದೆ.. ರಾಮಚಂದ್ರ ಪ್ರಭುವಿನ ಪರಮ ಭಕ್ತ ಆಂಜನೇಯನೇ ಮೊದಲಾಗಿ ಸಾವಿರಾರು ವಾನರ ವೀರರು ಪ್ರಥ್ವಿಯ ಮೂಲೆ ಮೂಲೆಗಳಿಗೆ ಹೋಗಿ ಸೀತೆಯನ್ನ ಕಂಡು ಹಿಡಿಯಲಿಕ್ಕೆ ಪ್ರಯತ್ನಿಸುತ್ತಾರೆ .. ಆಮೇಲೇನಾಯ್ತು ? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!