ಆಳಂದದಲ್ಲಿ ಬಿಜೆಪಿ ಮುಖಂಡ ಮಹಾಂತಪ್ಪ ಆಲೂರೆ ಹತ್ಯೆ
Team Udayavani, Feb 29, 2024, 7:45 PM IST
ಆಳಂದ(ಕಲಬುರಗಿ): ಬಿಜೆಪಿ ಮುಖಂಡ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ಘಟನೆ ಮಾದನಹಿಪ್ಪರಗಾ ಠಾಣೆ ವ್ಯಾಪ್ತಿಯ ಸ್ವಗ್ರಾಮ ಸರಸಂಬಾದ ಬಳಿ ನಡೆದಿದೆ.
ಬೆಳಗಿನ ಜಾವ ಹೊಲಕ್ಕೆ ತೆರಳಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಲೂರೆ ಅವರನ್ನು ಆಳಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಸೊಲ್ಲಾಪುರ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಸರಸಂಬಾ ಗ್ರಾಮದ ಧನಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಆಲೂರೆ, ನಾಲ್ಕು ಬಾರಿ ಸರಸಂಬಾ ಗ್ರಾಪಂ ಸದಸ್ಯರಾಗಿದ್ದರು. ಮಾಜಿ ಶಾಸಕ ಸುಭಾಷ ಗುತ್ತೇದಾರ ಪ್ರಬಲ ಬೆಂಬಲಿಗರಾಗಿದ್ದರು. ಮಾದನಹಿಪ್ಪರಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.