Appointment letter : ಶೀಘ್ರ 2020 ಹುದ್ದೆಗೆ ನೇಮಕಾತಿ ಪತ್ರ
Team Udayavani, Feb 29, 2024, 9:03 PM IST
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳ ಭರ್ತಿ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರವೇ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜಿನಿಯರ್, 288 ಸಹಾಯಕ ಎಂಜಿನಿಯರ್ ಮತ್ತು 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕೆಪಿಎಸ್ಸಿ ಕಳೆದ ಜನವರಿ 31ರಂದು ಅಂತಿಮಪಟ್ಟಿ ಅಧಿಸೂಚನೆ ಹೊರಡಿಸಿದೆ. ಈ ಪೈಕಿ 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳ ನೇಮಕಾತಿ ಆದೇಶವನ್ನು ಕರ್ನಾಟಕ ಲೋಕಸೇವಾ ಆಯೋಗವು ತಡೆ ಹಿಡಿದಿದ್ದು, ಉಳಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ, ಅದೇ ರೀತಿ ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.