BJP; ಯುವಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷರಾಗಿ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆ


Team Udayavani, Feb 29, 2024, 9:31 PM IST

1-wwewqewqewq

ಕೋಟ:ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿ ಜೀವನದಿಂದಲೇ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು ಹಲವಾರು ಯಶಸ್ವಿ ವಿದ್ಯಾರ್ಥಿ ಹೋರಾಟಗಳನ್ನು ಸಂಘಟಿಸಿ, ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅನಂತರ ರಾಜಕೀಯ ಪ್ರವೇಶಿಸಿ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಗೋವಿಗಾಗಿ ಮೇವು ಎನ್ನುವ ಯಶಸ್ವಿ ಅಭಿಯಾನವನ್ನು ಸಂಘಟಿಸಿ, ಗೋ ಶಾಲೆಗಳಿಗೆ ವಿವಿಧ ಸಂಘಟನೆಗಳಿಂದ ಮೇವು ಒದಗಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಕರಾವಳಿ ರೈಲ್ವೇ ಹೋರಾಟ ಸಮಿತಿಯ ಪ್ರಮುಖರಾಗಿ, ಬಿಲ್ಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.