Paytm ಬ್ಯಾಂಕ್ಗೆ 5.49 ಕೋಟಿ ದಂಡ ವಿಧಿಸಿದ ಆರ್ಬಿಐ
Team Udayavani, Mar 1, 2024, 11:23 PM IST
ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್ಎ) ನಿಯಮಗಳ ಉಲ್ಲಂಘನೆ ಆರೋಪದಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿ.(ಪಿಪಿಬಿಎಲ್)ಗೆ ಆರ್ಬಿಐ 5.49 ಕೋಟಿ ರೂ. ದಂಡ ವಿಧಿಸಿದೆ.
ಮಾ.15ರ ನಂತರ ಗ್ರಾಹಕರ ಖಾತೆಗಳಿಗೆ ಯಾವುದೇ ಠೇವಣಿ ಸ್ವೀಕರಿಸದಂತೆ ಈಗಾಗಲೇ ಪಿಪಿಬಿಎಲ್ಗೆ ಆರ್ಬಿಐ ನಿರ್ಬಂಧ ವಿಧಿಸಿದೆ. ಇದೀಗ ದಂಡ ವಿಧಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಾನೂನುಬಾಹಿರ ಚಟು ವಟಿಕೆಗಳಲ್ಲಿ ಭಾಗಿಯಾಗಿರುವ ಕುರಿತು ಕಾನೂನು ಜಾರಿ ಸಂಸ್ಥೆಗಳಿಂದ ಮಾಹಿತಿ ಪಡೆದ ನಂತರ ಪಿಪಿಬಿಎಲ್ ಅನ್ನು ಪರಿಶೀಲನೆಗೆ ಒಳ ಪಡಿಸಲಾಯಿತು. ಕೆಲವು ಸಂಸ್ಥೆಗಳು ಪಿಪಿಬಿಎಲ್ ಮೂಲಕ ಈ ಹಣವನ್ನು ವರ್ಗಾ ಯಿಸಿವೆ ಎಂದು ಭಾರತದ ಹಣಕಾಸು ಗುಪ್ತಚರ ಘಟಕ(ಎಫ್ಐಯು) ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್ನಲ್ಲಿ: ಎನ್ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.