Gnanavapi ಮಸೀದಿ: ಅಂಜುಮನ್ ಸಮಿತಿಯ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
Team Udayavani, Mar 1, 2024, 11:44 PM IST
ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸ್ಥಳದಲ್ಲಿ ಈ ಹಿಂದೆ ಇದ್ದ ದೇವಾಲಯದ ಜೀರ್ಣೋದ್ಧಾರಕ್ಕೆ ಕೋರಿ ಹಿಂದೂ ಸಮುದಾಯದ ಕಡೆಯವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ತಡೆ ಕೋರಿ ಅಂಜುಮನ್ ಇಂತೆಜಾಮಿಯಾ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿ ಸೂಚಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಮುಖ್ಯ ಪ್ರಕರಣದೊಂದಿಗೆ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.