Gauri Lankesh Case ಹತ್ಯೆ ಆರೋಪಿಗೆ ಸುಪ್ರೀಂಕೋರ್ಟ್ ನೋಟಿಸ್
Team Udayavani, Mar 2, 2024, 12:18 AM IST
ಹೊಸದಿಲ್ಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ಗೆ ಪರಿಗಣಿಸಿದ್ದು, ಈ ಸಂಬಂಧ ಪ್ರತಿ ಕ್ರಿಯೆ ಕೋರಿ ಆರೋಪಿಗೆ ನೋಟಿಸ್ ಜಾರಿಗೊಳಿಸಿದೆ.
2023ರ ಡಿ. 7ರಂದು ಗೌರಿ ಹತ್ಯೆ ಆರೋಪಿಯಾದ ಮೋಹನ್ ನಾಯಕ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆರೋಪಿ 5 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ತನಿಖೆ ಅನಗತ್ಯವಾಗಿ ವಿಳಂಬವಾಗುತ್ತಿದೆ. ಆದ್ದರಿಂದ ಜಾಮೀನು ನೀಡುತ್ತಿರುವುದಾಗಿ ಹೇಳಿತ್ತು.
ಮೋಹನ್ ನಾಯಕ್ಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಮತ್ತು ಅದನ್ನು ರದ್ದುಗೊಳಿಸು ವಂತೆ ಕೋರಿ ಈಗ ಗೌರಿ ಅವರ ಸಹೋದರಿ ಕವಿತಾ ಲಂಕೇಶ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸು.ಕೋ.ನ್ಯಾಯಮೂರ್ತಿಗಳಾದ ವಿಕ್ರಂನಾಥ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರ ನ್ಯಾಯಪೀಠ ಅರ್ಜಿ ಆಲಿಸಲು ಒಪ್ಪಿದ್ದು, ಆರೋಪಿಗೆ ನೋಟಿಸ್ ಜಾರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.