Aranthodu ಬಸ್‌ – ಬೈಕ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಶಿಕ್ಷಕ ಸಾವು

Team Udayavani, Mar 2, 2024, 12:56 AM IST

Aranthodu ಬಸ್‌ – ಬೈಕ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಶಿಕ್ಷಕ ಸಾವು

ಅರಂತೋಡು: ಅರಂಬೂರಿನ ಪಾಲಡ್ಕದಲ್ಲಿ ಶುಕ್ರವಾರ ಸಂಭವಿಸಿದ ಬಸ್‌ – ಬೈಕ್‌ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್‌ ಪಾಲಡ್ಕದಲ್ಲಿ ಶುಕ್ರವಾರ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಮೃತಪಟ್ಟರು.

ಗೂನಡ್ಕ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಅವರು ಮೂಲತಃ ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿ ಮನೆಯವರಾಗಿದ್ದಾರೆ.ಸುಳ್ಯದಲ್ಲಿ ಅವರು ಕುಟುಂಬ ಸಮೇತ ವಾಸವಾಗಿದ್ದರು.

ಬೈಕ್‌ಗಳ ಢಿಕ್ಕಿ; ಮೂವರಿಗೆ ಗಾಯ
ಅರಂತೋಡು: ಓವರ್‌ಟೇಕ್‌ ಮಾಡುವ ಯತ್ನದಲ್ಲಿ ಬೈಕ್‌ಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿ, ದಂಪತಿ ಸೇರಿದಂತೆ ಮೂವರು ಗಾಯ ಗೊಂಡ ಘಟನೆ ಸಂಪಾಜೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಬೈಕ್‌ಗಳೆರಡು ಮಡಿ ಕೇರಿ ಯಿಂದ ಸುಳ್ಯದ ಕಡೆಗೆ ಬರುತ್ತಿದ್ದು, ಓವರ್‌ಟೇಕ್‌ ಮಾಡುವ ಯತ್ನ ದಲ್ಲಿ ಬೈಕ್‌ – ಬೈಕ್‌ ಢಿಕ್ಕಿ ಹೊಡೆದು ಕೊಂಡಿದ್ದು, ಒಂದು ಬೈಕಿನಲ್ಲಿದ್ದ ದಂಪತಿ ಸಹಿತ ಮೂವರು ಗಾಯ ಗೊಂಡಿರುವು ದಾಗಿ ತಿಳಿದುಬಂದಿದೆ. ಮಿಥುನ್‌ ಬಂಟೋಡಿ ಎಂಬ ಯುವಕನ ಕಾಲು ಮುರಿತ ಕ್ಕೊಳಗಾಗಿದೆ. ಅವರ ಪುತ್ರಿಗೂ ಗಾಯವಾಗಿದೆ.

ಚೆಂಬು: ವಿಷ ಸೇವಿಸಿ
ಆತ್ಮಹತ್ಯೆಗೆ ಯತ್ನ
ಅರಂತೋಡು: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚೆಂಬು ಗ್ರಾಮದ ಪನೇಡ್ಕದಲ್ಲಿ ಗುರುವಾರ ವರದಿಯಾಗಿದೆ. ಮಹಿಳೆಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಚೆಂಬು ಗ್ರಾಮದ ಪನೇಡ್ಕ ತಾರಕುಮಾರ ಅವರ ಪತ್ನಿ ಅವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದಾರೆ.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.