BCCI; ಈ ಕಾರಣಕ್ಕೆ ಅಯ್ಯರ್ ವಿರುದ್ಧ ಅಜಿತ್ ಅಗರ್ಕರ್ ಸಿಟ್ಟಾಗಿದ್ದರು!


Team Udayavani, Mar 2, 2024, 3:49 PM IST

BCCI; ಈ ಕಾರಣಕ್ಕೆ ಅಯ್ಯರ್ ವಿರುದ್ಧ ಅಜಿತ್ ಅಗರ್ಕರ್ ಸಿಟ್ಟಾಗಿದ್ದರು!

ಮುಂಬೈ: ಕೆಲ ದಿನಗಳ ಹಿಂದೆ ಬಿಸಿಸಿಐ ಬಿಡುಗಡೆ ಮಾಡಿದ ರಾಷ್ಟ್ರೀಯ ಗುತ್ತಿಗೆಯಲ್ಲಿ ಸ್ಥಾನ ಪಡೆಯದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಸುದ್ದಿಯಲ್ಲಿದ್ದಾರೆ. ರಾಷ್ಟ್ರೀಯ ತಂಡದಲ್ಲಿ ಇರದಿದ್ದರೂ ರಣಜಿ ಪಂದ್ಯಗಳಲ್ಲಿ ಆಡದ ಕಾರಣದಿಂದ ಉಭಯ ಆಟಗಾರರ ವಿರುದ್ಧದ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿತ್ತು.

ರಣಜಿಯಲ್ಲಿ ಆಡಲು ಸೂಚಿಸಿದ್ದರೂ ಇಶಾನ್ ಕಿಶನ್ ಅವರು ಹಾರ್ದಿಕ್ ಪಾಂಡ್ಯ ಜತೆಗೆ ಐಪಿಎಲ್ ಗಾಗಿ ಅಭ್ಯಾಸ ಮಾಡುತ್ತಿದ್ದರು. ಶ್ರೇಯಸ್ ಅಯ್ಯರ್ ತನ್ನ ರಾಜ್ಯ ತಂಡ ಮುಂಬೈಗಾಗಿ ರಣಜಿ ಟ್ರೋಫಿ ಪಂದ್ಯವೊಂದನ್ನು ತಪ್ಪಿಸಿಕೊಂಡರು. ಶ್ರೇಯಸ್ ತನಗೆ ಬೆನ್ನು ನೋವು ಎಂದು ಹೇಳಿದ್ದರೂ ಎನ್ ಸಿಎ ಅಧಿಕಾರಿಗಳು ಮಾತ್ರ ಅವರು ಆರೋಗ್ಯವಾಗಿದ್ದಾರೆಂದು ಹೇಳಿದ್ದರು.

ಈ ಸಮಯದಲ್ಲಿ ಅಯ್ಯರ್ ಕೋಲ್ಕತ್ತಾ ನೈಟ್ ರೈಡರ್ಸ್ ಪ್ರಿ-ಐಪಿಎಲ್ ಶಿಬಿರದಲ್ಲಿ ಭಾಗವಹಿಸಿದ್ದರು ಎಂದು ಹಲವಾರು ವರದಿಗಳು ಹೇಳಿವೆ. ಶ್ರೇಯಸ್ ಅಯ್ಯರ್ ಅವರು ಕೆಕೆಆರ್ ತಂಡದ ನಾಯಕರಾಗಿದ್ದಾರೆ. ವರದಿಯ ಪ್ರಕಾರ, ಅವರು ಬೆನ್ನುನೋವಿನ ಸಮಸ್ಯೆಯ ಬಗ್ಗೆ ದೂರು ನೀಡಿದರೂ ಐಪಿಎಲ್ ಶಿಬಿರದಲ್ಲಿ ಭಾಗವಹಿಸಿ ಬೆಳವಣಿಗೆಯ ಬಗ್ಗೆ ತಿಳಿದು ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕೋಪಗೊಂಡಿದ್ದಾರೆ.

ಎಲ್ಲಾ ಅಥ್ಲೀಟ್‌ಗಳು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸದ ಅವಧಿಯಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಭಾಗವಹಿಸಲು ಆದ್ಯತೆ ನೀಡಬೇಕು ಎಂದು ಬಿಸಿಸಿಐ ಶಿಫಾರಸು ಮಾಡಿದೆ.

ಟಾಪ್ ನ್ಯೂಸ್

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.