Landslides: ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಭೂಕುಸಿತ… ಸಂಚಾರ ಸ್ಥಗಿತ
Team Udayavani, Mar 2, 2024, 6:24 PM IST
ಶ್ರೀನಗರ: ಭಾರಿ ಮಳೆ ಮತ್ತು ಹಿಮಪಾತದ ಪರಿಣಾಮ ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಈ ಪ್ರದೇಶದಲ್ಲಿ ಸುರಿದ ,ಮಳೆ ಹಾಗೂ ಹಿಮಪಾತದ ಪರಿಣಾಮ ಭೂಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ, ಜೊತೆಗೆ ಸಾಲುಗಟ್ಟಲೆ ವಾಹನಗಳು ಹೆದ್ದಾರಿಯಲ್ಲಿ ಸಿಲುಕಿದೆ.
ಹವಾಮಾನ ಇಲಾಖೆಯು ಈ ವಾರ ಕೇಂದ್ರಾಡಳಿತ ಪ್ರದೇಶದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಮುನ್ಸೂಚನೆ ನೀಡಿತ್ತು, ಅದರಂತೆ ಮಾರ್ಚ್ 1 ಮತ್ತು 2 ರಂದು ಹಿಮಪಾತ ಜೊತೆಗೆ ಮಳೆಯೂ ಸುರಿದಿತ್ತು. ಪರಿಣಾಮ ಗುಡ್ಡ ಜರಿದು ಹೆದ್ದಾರಿಗೆ ಬಿದ್ದಿದೆ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
#Update: Traffic update NH-44 at 1600 hrs Jammu-Srinagar NHW is still blocked. Fresh landslide reported. pic.twitter.com/6gHupRqNK7
— Jammu Kashmir News Network 🇮🇳 (@TheYouthPlus) March 2, 2024
Jammu-Srinagar Highway blocked at Mehad-Cafeteria Morh in Ramban district due to landslides..@diprjk @OfficeOfLGJandK @Traffic_hqrs @dcramban pic.twitter.com/hMDPtWCqrC
— Kashmir Square (@kashmirsquarein) March 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.