Kashibettu: ಕಾರು ಪಲ್ಟಿಯಾಗಿ ಮೂವರಿಗೆ ಗಾಯ


Team Udayavani, Mar 2, 2024, 10:20 PM IST

Kashibettu: ಕಾರು ಪಲ್ಟಿಯಾಗಿ ಮೂವರಿಗೆ ಗಾಯ

ಬೆಳ್ತಂಗಡಿ: ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಒಬ್ಬನ ತಲೆಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ.

ಉಳಿದವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.